ಬೆಲೆ ಕುಸಿತಕ್ಕೆ ಕಂಗಾಲಾಗಿ ಗಿಡದಿಂದ ಹತ್ತಿ ಬಿಡಿಸದ ರೈತ…

ಧಾರವಾಡ: ರೈತರ ಪಾಲಿನ ಬಿಳಿ ಬಂಗಾರ ಅಂತಲೇ ಹೆಸರುವಾಸಿಯಾಗಿರುವ ಮತ್ತು ವರ್ಷದಿಂದ ವರ್ಷಕ್ಕೆ ಏರುತ್ತ ಹೊರಟಿದ್ದ ಹತ್ತಿ ಯ ಬೆಲೆ ಈ ಬಾರಿ ಏಕಾಏಕಿಯಾಗಿ ಕುಸಿದಿದ್ದು, ಇದರಿಂದಾಗಿ ರೋಸಿ ಹೋದ ರೈತರು ಇದೀಗ ಹತ್ತಿಯನ್ನು ಬಿಡಿಸದೇ ಗದ್ದೆಯಲ್ಲಿ ಹಾಗೆಯೇ ಬಿಡುತ್ತಿದ್ದು, ಬೆಳೆದು ನಿಂತಲ್ಲಿಯೇ ಹತ್ತಿಯೆಲ್ಲವೂ ಹಾಳಾಗಿ ಹೋಗುತ್ತಿದೆ. ಇದನ್ನೂ ಓದಿ: ರಾಗಿ ಖರೀದಿ ಕೇಂದ್ರದಲ್ಲಿ ರೈತರಿಗೆ ಮೋಸ ಧಾರವಾಡ, ನವಲಗುಂದ, ಅಣ್ಣಿಗೇರಿ ತಾಲೂಕಿನ ಭಾಗದಲ್ಲಿ ಹತ್ತಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಕಳೆದ ವರ್ಷ ಒಂದು ಕ್ವಿಂಟಾಲ್​ ಹತ್ತಿಗೆ 12 … Continue reading ಬೆಲೆ ಕುಸಿತಕ್ಕೆ ಕಂಗಾಲಾಗಿ ಗಿಡದಿಂದ ಹತ್ತಿ ಬಿಡಿಸದ ರೈತ…