ಲಸಿಕೆಗೆ ಕೌಂಟ್​ಡೌನ್: ಕೊವ್ಯಾಕ್ಸಿನ್, ಕೋವಿಶೀಲ್ಡ್ ತುರ್ತು ಬಳಕೆಗೆ ಓಕೆ; ಶೀಘ್ರ ಜನರಿಗೆ ಲಭ್ಯ

ನವದೆಹಲಿ: ವಿಶ್ವವನ್ನು ಕಾಡುತ್ತಿರುವ ಕರೊನಾ ಮಹಾಮಾರಿ ನಿವಾರಣೆಗೆ ಭಾರತದಲ್ಲಿ ತಯಾರಾಗಿರುವ ಎರಡು ಲಸಿಕೆಗಳ ತುರ್ತು ಬಳಕೆಗೆ ತಜ್ಞರ ಸಮಿತಿ ಹಸಿರು ನಿಶಾನೆ ತೋರಿದ ಬೆನ್ನಲ್ಲೇ, ಭಾರತ ಔಷಧಗಳ ಮಹಾ ನಿಯಂತ್ರಕರು (ಡಿಸಿಜಿಐ) ಕೂಡ ಭಾನುವಾರ ಅಧಿಕೃತ ಮುದ್ರೆ ಒತ್ತಿದ್ದಾರೆ. ಈ ಮೂಲಕ ಕರೊನಾ ಲಸಿಕೆಗಾಗಿ ಭಾರತದ ಕಾಯುವಿಕೆ ಅಂತ್ಯಗೊಂಡಂತಾಗಿದೆ. ಜತೆಗೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತ ಬಹುತೇಕ ನಿರ್ಣಾಯಕ ಹಂತಕ್ಕೆ ತಲುಪಿದೆ. ಭಾರತ್ ಬಯೋಟೆಕ್ ಹಾಗೂ ಐಸಿಎಂಆರ್ ಜಂಟಿಯಾಗಿ ತಯಾರಿಸಿರುವ ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್ ಹಾಗೂ ಆಕ್ಸ್​ಫರ್ಡ್-ಅಸ್ಟ್ರಾಜೆನಿಕಾದ … Continue reading ಲಸಿಕೆಗೆ ಕೌಂಟ್​ಡೌನ್: ಕೊವ್ಯಾಕ್ಸಿನ್, ಕೋವಿಶೀಲ್ಡ್ ತುರ್ತು ಬಳಕೆಗೆ ಓಕೆ; ಶೀಘ್ರ ಜನರಿಗೆ ಲಭ್ಯ