ಅಂತರ್​ ರಾಜ್ಯ ಖೋಟಾ ನೋಟು ಚಲಾವಣೆ ಪ್ರಕರಣ; ಬಂಧಿತರ ಸಂಖ್ಯೆ 4ಕ್ಕೆ ಏರಿಕೆ…

ಬೆಂಗಳೂರು: ಅಂತರರಾಜ್ಯ ಖೋಟಾ ನೋಟು ಚಲಾಯಿಸ್ತಿದ್ದ ಆರೋಪಿಗಳ ಬಂಧನ ಪ್ರಕರಣದಲ್ಲಿ ಈಗ ಮತ್ತೊಂದು ಬೆಳವಣಿಗೆ ಆಗಿದ್ದು ಬಂಧಿತ ಅರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಇವರು 500 ಮುಖಬೆಲೆಯ 40 ಲಕ್ಷ ರೂ. ಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆಗೆ ಯತ್ನಿಸುತ್ತಿದ್ದರು. ಆಂಧ್ರಪ್ರದೇಶದ ಕಡಪ ಜಿಲ್ಲೆಯ ಚರಣ್ ಸಿಂಗ್ ಮತ್ತು ರಜಪುತ್ರ ರಜನಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಇವರು ಆಂಧ್ರಪ್ರದೇಶದಿಂದ ನಕಲಿ ನೋಟು ತಂದು ಬೆಂಗಳೂರಿನಲ್ಲಿ ಚಲಾವಣೆಗೆ ಯತ್ನಿಸುತ್ತಿದ್ದರು. ಇವರ ತಂಡ ಜನವರಿ 19 ರಂದು ಮಧ್ಯಾಹ್ನ … Continue reading ಅಂತರ್​ ರಾಜ್ಯ ಖೋಟಾ ನೋಟು ಚಲಾವಣೆ ಪ್ರಕರಣ; ಬಂಧಿತರ ಸಂಖ್ಯೆ 4ಕ್ಕೆ ಏರಿಕೆ…