ಸರ್ಕಾರಿ ಕೆಲಸ ಉಳಿಸಿಕೊಳ್ಳಲು 5 ತಿಂಗಳ ಮಗುವನ್ನು ನಾಲೆಗೆ ಎಸೆದ ದಂಪತಿ!

ಬಿಕಾನೇರ್​: ರಾಜಸ್ಥಾನದಲ್ಲಿ ಸರ್ಕಾರಿ ನೌಕರರು ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದುವಂತಿಲ್ಲ ಎನ್ನುವ ಕಾನೂನು ಇದೆ. ಕಾರಣಕ್ಕೆ ಸರ್ಕಾರಿ ನೌಕರಿ ಕಳೆದುಕೊಳ್ಳುವ ಭಯಕ್ಕೆ ಈಡಾಗಿ ಈ ದಂಪತಿ, ತಮ್ಮ 5 ತಿಂಗಳ ಮಗುವನ್ನು ನಾಲೆಗೆ ಎಸೆದು ಅದರ ಸಾವಿಗೆ ಕಾರಣರಾಗಿದ್ದಾರೆ. ಸರ್ಕಾರಿ ಉದ್ಯೋಗವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ರಾಜಸ್ಥಾನದ ಬಿಕಾನೇರ್‌ನಲ್ಲಿ ಸೋಮವಾರ ತಮ್ಮ ಐದು ತಿಂಗಳ ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ಆರೋಪದ ಮೇಲೆ ಪುರುಷ ಮತ್ತು ಮಹಿಳೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಲೆಯಲ್ಲಿ ಬಿದ್ದ 5 … Continue reading ಸರ್ಕಾರಿ ಕೆಲಸ ಉಳಿಸಿಕೊಳ್ಳಲು 5 ತಿಂಗಳ ಮಗುವನ್ನು ನಾಲೆಗೆ ಎಸೆದ ದಂಪತಿ!