22.5 C
Bengaluru
Monday, January 20, 2020

ಲೋಕಸೇವಾ ಆಯೋಗದ ಫಲಿತಾಂಶದಲ್ಲಿ ಪತಿ ಫಸ್ಟ್​​ ರ‍್ಯಾಂಕ್,​​​ ಪತ್ನಿ ಸೆಕೆಂಡ್​​ ರ‍್ಯಾಂಕ್

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಬಿಲ್ಹಾಸ್​​ಪುರ: ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ರ‍್ಯಾಂಕ್​​​ ಪಡೆಯುವುದೆಂದರೆ ಸಾಮಾನ್ಯದ ಕೆಲಸವಲ್ಲ. ಸಾಧನೆ ಮಾಡಲು ಕಠಿಣ ಶ್ರಮ ವಹಿಸುವ ಅಗತ್ಯವಿದೆ. ಆದರೆ ಇಲ್ಲೊಂದು ದಂಪತಿ ಕಠಿಣ ಶ್ರಮದೊಂದಿಗೆ ಮೊದಲ ಹಾಗೂ ಎರಡನೇ ರ‍್ಯಾಂಕ್​​​ ಪಡೆಯುವ ಮೂಲಕ ದೇಶದಲ್ಲಿಯೇ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರಸಕ್ತ ಸಾಲಿನ ಛತ್ತೀಸ್​​ಗಡ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಅನುಭವ್​​ ಸಿಂಗ್​​ ಹಾಗೂ ವಿಭಾ ಸಿಂಗ್​​​​​​​​ ಅವರು ಉತ್ತಮ ಸಾಧನೆ ಮಾಡುವ ಮೂಲಕ ಯುವ ಪಿಳೀಗೆಗೆ ಮಾರ್ಗದರ್ಶಕರಾಗಿದ್ದಾರೆ. ಗಂಡ-ಹೆಂಡತಿ ಹಗಲು ರಾತ್ರಿಯೆನ್ನದೆ ಕಠಿಣ ವಿದ್ಯಾಭ್ಯಾಸ ಮಾಡುವ ಮೂಲಕ ಈ ಸಾಧನೆ ಮಾಡಿದ್ದಾರೆ.

ಈ ಸಂತೋಷವನ್ನು ಮಾತುಗಳಲ್ಲಿ ಹೇಳಲು ಸಾಧ್ಯವಾಗುತ್ತಿಲ್ಲ. ಓದುವ ಸಮಯದಲ್ಲಿ ನಾವಿಬ್ಬರು ಚರ್ಚೆ ಮಾಡುವ ಮೂಲಕ ನಮ್ಮ ಸಮಸ್ಯೆಗಳನ್ನು ನಿವಾರಿಸಿಕೊಂಡು ಉತ್ತಮ ಫಲಿತಾಂಶ ಪಡೆದುಕೊಂಡಿದ್ದೇವೆ ಎಂದು ದಂಪತಿ ಸಂತಸ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

https://twitter.com/ANI/status/1154974605414719488?s=20

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...