ಚಿತ್ರಮಂದಿರದಲ್ಲಿ ಸೆಕ್ಸ್​ ಮಾಡಿ ಸಿಕ್ಕಿಬಿದ್ದ ಜೋಡಿ: ವೈರಲ್​ ವಿಡಿಯೋಗೆ ನೆಟ್ಟಿಗರ ತರಾಟೆ!

ಲಂಡನ್​: ಕರೊನಾ ವೈರಸ್​ ಲಾಕ್​ಡೌನ್​ ಮುಗಿದ ಬೆನ್ನಲ್ಲೇ ಹೊಸದಾಗಿ ತೆರೆಯಲಾದ ಸಿನಿಮಾ ಮಂದಿರದ ಮುಂದಿನ ಸಾಲಿನಲ್ಲೇ ಜೋಡಿಯೊಂದು ಸೆಕ್ಸ್​ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ​ ಸೆರೆಯಾಗಿದ್ದು, ವಿಡಿಯೋ ವೈರಲ್​ ಆಗಿದೆ. ಈ ಘಟನೆ ಯುನೈಟೆಡ್​ ಕಿಂಗ್​ಡಮ್​ನಲ್ಲಿ ನಡೆದಿದೆ ಎನ್ನಲಾಗಿದೆ. ಆದರೆ, ಸ್ಥಳದ ಬಗ್ಗೆ ಖಚಿತ ಮಾಹಿತಿ ಇಲ್ಲ. ಟ್ವಿಟರ್​ನಲ್ಲಿ ಅಶ್ಲೀಲ ವಿಡಿಯೋ ಶೇರ್​ ಆಗಿದ್ದು, ಸಾಕಷ್ಟು ರೀಟ್ವೀಟ್​ಗಳೊಂದಿಗೆ ಮೂರು ಮಿಲಿಯನ್​ಗೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇದನ್ನೂ ಓದಿ: ಮಗ ತಾಯಿಯನ್ನೇ ಮದುವೆಯಾದನಾ?: ವೈರಲ್​ ಸ್ಟೋರಿ ಹಿಂದಿನ ಅಸಲಿಯತ್ತೇ ಬೇರೆ … Continue reading ಚಿತ್ರಮಂದಿರದಲ್ಲಿ ಸೆಕ್ಸ್​ ಮಾಡಿ ಸಿಕ್ಕಿಬಿದ್ದ ಜೋಡಿ: ವೈರಲ್​ ವಿಡಿಯೋಗೆ ನೆಟ್ಟಿಗರ ತರಾಟೆ!