16 C
Bangalore
Thursday, December 12, 2019

ಮಾರಕಾಸ್ತ್ರಗಳಿಂದ ಕೊಚ್ಚಿ ದಂಪತಿಯ ಕೊಲೆ, ಕೊಳೆತ ಸ್ಥಿತಿಯಲ್ಲಿ ಶವಗಳ ಪತ್ತೆ

Latest News

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಅನ್ನಭಾಗ್ಯ ಅಕ್ಕಿ ಪ್ರಮಾಣ ಇಳಿಕೆ? 408 ಕೋಟಿ ರೂ ಉಳಿತಾಯ 

| ಬೇಲೂರು ಹರೀಶ ಬೆಂಗಳೂರು ಅನ್ನಭಾಗ್ಯ ಯೋಜನೆಯಲ್ಲಿ ಪ್ರತಿ ತಿಂಗಳು ಬಿಪಿಎಲ್ ಕಾರ್ಡ್​ದಾರರಿಗೆ ವಿತರಿಸುವ 7 ಕೆಜಿ ಅಕ್ಕಿ ಪ್ರಮಾಣವನ್ನು 5 ಕೆಜಿಗೆ ಇಳಿಸಿ,...

ಮಂಡ್ಯ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕೆ.ಆರ್.​​ ಪೇಟೆ ತಾಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ಗುಂಡಣ್ಣ (50) ಮತ್ತು ಲಲಿತಮ್ಮ (45) ಕೊಲೆಯಾದ ದಂಪತಿ. ಭಾನುವಾರದಿಂದ ಅವರ ಮನೆಗೆ ಬೀಗ ಹಾಕಲಾಗಿತ್ತು. ಅನುಮಾನ ಬಂದ ಸ್ಥಳೀಯರು ಶುಕ್ರವಾರ ಕಿಟಕಿಯಲ್ಲಿ ನೋಡಿದಾಗ ಇಬ್ಬರು ಶವವಾಗಿ ಬಿದ್ದಿರುವುದು ಕಂಡು ಬಂದಿದೆ. 6 ದಿನಗಳ ಹಿಂದೆ ದಂಪತಿಯನ್ನು ಅಪರಿಚಿತರು ಕೊಲೆ ಮಾಡಿ ಬೀಗ ಹಾಕಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕೆ.ಆರ್​​ ಪೇಟೆ ಪೊಲೀಸರು ಮೃತದೇಹಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ದಂಪತಿಯನ್ನು ಕೊಲೆ ಮಾಡಿರುವ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಪ್ರಕರಣ ಕೆ .ಆರ್.ಪೇಟೆ ಪೊಲೀಸ್​​ ಠಾಣೆಯಲ್ಲಿ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...