VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಕೆರಳಿದ ನೆಟ್ಟಿಗರು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಾವು ಸಾರ್ವಜನಿಕ ಸ್ಥಳ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಅನುಚಿತವಾಗಿ ವರ್ತಿಸುತ್ತಿರುವವರನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ. ಇದೀಗ ದೆಹಲಿ ಮೆಟ್ರೋದಲ್ಲಿ ಅದೇ ರೀತಿಯ ಘಟನೆಯೊಂದು ನಡೆದಿದ್ದು ನೆಟ್ಟಿಗರನ್ನು ಕೆರಳಿಸಿ ಕಣ್ಣು ಕೆಂಪಾಗಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರಹಾಕಲಾಗುತ್ತಿದೆ. ಮೆಟ್ರೋದಲ್ಲಿ ಲವ್ವಿ-ಡವ್ವಿ ದೆಹಲಿ ಮೆಟ್ರೋದಲ್ಲಿ ಯುವಕ ಹಾಗೂ ಯುವತಿ ಪ್ರಣಯ ಪ್ರಸಂಗದಲ್ಲಿ ತೊಡಗಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಇದನ್ನೂ ಓದಿ: ಶ್ರದ್ಧಾ ವಾಲ್ಕರ್​ ಹತ್ಯೆ … Continue reading VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಕೆರಳಿದ ನೆಟ್ಟಿಗರು