ಪ್ರೀತಿಸಿ ಅಂತರ್ಜಾತಿ ವಿವಾಹವಾದ ಜೋಡಿಗೆ ಗ್ರಾಮದಿಂದಲೇ ಬಹಿಷ್ಕಾರ; ತರಕಾರಿ, ಹಾಲು, ನೀರೂ ತೆಗೆದುಕೊಳ್ಳುವಂತಿಲ್ಲ!

ಚಾಮರಾಜನಗರ: ಗ್ರಾಮದಿಂದಲೇ ಬಹಿಷ್ಕಾರ. ಅಲ್ಲದೆ, ತರಕಾರಿ, ಹಾಲು, ನೀರು ತೆಗೆದುಕೊಳ್ಳುವಂತೆಯೂ ಇಲ್ಲ. ಇದು ಪ್ರೀತಿಸಿ ಮದುವೆಯಾದ ಜೋಡಿಯೊಂದರ ಕಥೆ. ಅಂತರ್ಜಾತಿ ಮದುವೆಯಾದ ಕಾರಣಕ್ಕೆ ಈ ದಂಪತಿಗೆ ದಂಡ ವಿಧಿಸಿದ್ದಲ್ಲದೆ, ಗ್ರಾಮದಿಂದ ಬಹಿಷ್ಕಾರವನ್ನೂ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಕೊಳ್ಳೆಗಾಲ ತಾಲೂಕಿನ ಕುಣಗಳ್ಳಿ ಗ್ರಾಮದ ದಂಪತಿಗೆ ಈ ಶಿಕ್ಷೆ ವಿಧಿಸಲಾಗಿದೆ. ಕುಣಗಳ್ಳಿ ಗ್ರಾಮದ ಉಪ್ಪಾರ ಶೆಟ್ಟಿ ಸಮುದಾಯದ ಗೋವಿಂದರಾಜು ಎಂಬಾತ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹೂವಿನಕೊಪ್ಪಲು ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ಶ್ವೇತಾಳನ್ನು … Continue reading ಪ್ರೀತಿಸಿ ಅಂತರ್ಜಾತಿ ವಿವಾಹವಾದ ಜೋಡಿಗೆ ಗ್ರಾಮದಿಂದಲೇ ಬಹಿಷ್ಕಾರ; ತರಕಾರಿ, ಹಾಲು, ನೀರೂ ತೆಗೆದುಕೊಳ್ಳುವಂತಿಲ್ಲ!