ಮುಂಬೈ: ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ!

ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್​ ಮತ್ತು ಕೃಣಾಲ್​ ಪಾಂಡ್ಯ ಸಹೋದರರ ಬ್ಯುಸಿನಸ್​ ವಿಷಯಕ್ಕೆ ಸಂಬಂಧಿಸಿದಂತೆ 4 ಕೋಟಿ ರೂ.ಗಳನ್ನು ವಂಚನೆ ಮಾಡಿದ ಮಲ ಸಹೋದರ ವೈಭವ್​ ಪೊಲೀಸ್ ಅವಧಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಏಪ್ರಿಲ್ 17 ರವರೆಗೆ ವಿಸ್ತರಿಸಿದೆ. ಇದನ್ನೂ ಓದಿ: ಧಾರವಾಡದಲ್ಲಿ ಭರ್ಜರಿ ಐಟಿ ಬೇಟೆ: ಒಂದೇ ಫ್ಲ್ಯಾಟ್‌ನಲ್ಲಿ ಸಿಕ್ತು 18 ಕೋಟಿ ರೂ.! ಆರೋಪಿ ವೈಭವ್ ಪಾಂಡ್ಯ ಅವರ ಹಿಂದಿನ ರಿಮಾಂಡ್ ಅವಧಿ ಮುಗಿದ ನಂತರ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ … Continue reading ಮುಂಬೈ: ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ!