20.4 C
Bangalore
Monday, December 9, 2019

ಪ್ರಕಾಶ್​ ರಾಜ್​ ದಾಖಲಿಸಿದ್ದ ಮಾನನಷ್ಟ ಕೇಸಲ್ಲಿ ಪ್ರತಾಪ್​ ಸಿಂಹಗೆ ಜಾಮೀನು ರಹಿತ ವಾರಂಟ್​

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಪ್ರಕಾಶ್ ರಾಜ್​ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಲ್ಲಿ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಶನಿವಾರ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಅಪಮಾನಿಸಿದ್ದಾರೆ ಎಂದು ಆರೋಪಿಸಿ ನಟ ಪ್ರಕಾಶ್​ ರಾಜ್​ ಅವರು ಕೇವಲ 1 ರೂ.ಗಳ ಮಾನ ನಷ್ಟ ಕೇಸು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆಗೆ ಪ್ರತಾಪ್​ ಸಿಂಹ ಒಂದೇ ಒಂದು ಬಾರಿಯೂ ಹಾಜರಾಗಿಲ್ಲ. ಅಲ್ಲದೆ, ಈ ಹಿಂದೆ ನೀಡಲಾಗಿದ್ದ ಮೂರು ನೋಟೀಸ್‌ಗಳಿಗೂ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿಲ್ಲ. ಇದರೊಂದಿಗೆ ಶನಿವಾರ ಇದ್ದ ವಿಚಾರಣೆಗೂ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರತಾಪ್​ ಸಿಂಹ ಅವರಿಗೆ ಜಾಮೀನು ರಹಿತ ವಾರಂಟ್​ ಜಾರಿ ಮಾಡಿದ್ದು, ಫೆ.25ರ ಸೋಮವಾರ ಖುದ್ದು ಹಾಜರಾಗಬೇಕು ಎಂದು ತಾಕೀತು ಮಾಡಿದೆ. ಮೈಸೂರು ಕಮಿಷನರ್ ಮೂಲಕ ವಾರಂಟ್ ತಲುಪಿಸಲು ಕೋರ್ಟ್​ ಆದೇಶಿಸಿದೆ.

ಪರ್ತಕರ್ತೆ ಗೌರಿ ಹತ್ಯೆ ಸಂಬಂಧ ರಾಜ್​ ಮತ್ತು ಪ್ರತಾಪ್​ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವಾಗ್ವಾದ ನಡೆಯುತ್ತಿತ್ತು. ಈ ನಡುವೆ ಗೌರಿ ಹತ್ಯೆ ವಿಚಾರವಾಗಿ ಪ್ರಕಾಶ್​ ರಾಜ್​ ಪ್ರಧಾನಿಯನ್ನು ಟೀಕಿಸಿದ್ದರು. ಇದಕ್ಕೆ ಟ್ವಿಟರ್​ ಮೂಲಕ ತಿರುಗೇಟು ನೀಡಲು ಹೋಗಿದ್ದ ಸಂಸದ ಪ್ರತಾಪ್​ ಸಿಂಹ, ” ಮಗ ಮೃತಪಟ್ಟಿದ್ದರೂ ಡ್ಯಾನ್ಸರ್ ಹಿಂದೆ ಓಡಾಡಿದವರಿಗೆ ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ,” ಎಂದು ಟ್ವೀಟಿಸಿದ್ದರು.

ಮಗನ ಸಾವನ್ನು ಅಣಕಿಸುವಂತೆ ಟೀಕಿಸಿರುವ ಪ್ರತಾಪ್​ಸಿಂಹ ಅವರಿಗೆ ವಿವರಣೆ ಕೇಳಿ ರಾಜ್​ ಲೀಗಲ್ ನೋಟಿಸ್ ನೀಡಿದ್ದರು. ಆದರೆ,ಅದಕ್ಕೆ ಸರಿಯಾಗಿ ಉತ್ತರಿಸದಿದ್ದರಿಂದ ರೈ ಅವರು ಕಳೆದ ವರ್ಷ ಫೆ.27ರಂದು ಮೈಸೂರಿನ ನಾಲ್ಕನೇ ಜೆಎಂಎಫ್ ನ್ಯಾಯಾಲಯದಲ್ಲಿ ಕೇವಲ ಒಂದು ರೂ. ಪರಿಹಾರ ನೀಡುವಂತೆ ಕೋರಿ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

https://www.vijayavani.net/%E0%B2%AA%E0%B3%8D%E0%B2%B0%E0%B2%A4%E0%B2%BE%E0%B2%AA%E0%B3%8D-%E0%B2%B8%E0%B2%BF%E0%B2%82%E0%B2%B9-%E0%B2%B5%E0%B2%BF%E0%B2%B0%E0%B3%81%E0%B2%A6%E0%B3%8D%E0%B2%A7-%E0%B2%B0%E0%B3%88-%E0%B2%AE/

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...