ಹಿಂದೂ ದೇವತೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್​​: ಜುಬೇರ್​ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್​

ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. 2018ರಲ್ಲಿ ಹಿಂದೂ ದೇವತೆಯ ವಿರುದ್ಧದ ‘ಆಕ್ಷೇಪಾರ್ಹ ಟ್ವೀಟ್’ಗೆ ಸಂಬಂಧಿಸಿದ ಪ್ರಕರಣದಲ್ಲಿ ಜುಬೇರ್​ನನ್ನು ಬಂಧಿಸಲಾಗಿತ್ತು. ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸ್ನಿಗ್ಧಾ ಸರ್ವರಿಯಾ ಪೊಲೀಸ್ ಮನವಿಯನ್ನು ಅನುಮತಿಸಿ, ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. 5 ದಿನಗಳ ಕಾಲ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಶನಿವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಸದ್ಯ ಟ್ವೀಟ್​ ಮಾಡಿದ್ದು ನಾನೇ ಎಂದು ಒಪ್ಪಿಕೊಂಡಿರುವ ಜುಬೈರ್​ … Continue reading ಹಿಂದೂ ದೇವತೆ ಬಗ್ಗೆ ಆಕ್ಷೇಪಾರ್ಹ ಟ್ವೀಟ್​​: ಜುಬೇರ್​ ಜಾಮೀನು ಅರ್ಜಿ ವಜಾಗೊಳಿಸಿದ ದೆಹಲಿ ಕೋರ್ಟ್​