ಕುತೂಹಲ ಮೂಡಿಸಿದ ಭೇಟಿ: ಪ್ರಧಾನಿ ಮೋದಿ ಜತೆ ಮಮತಾ ಬ್ಯಾನರ್ಜಿ ಮಾತುಕತೆ!

ಪಶ್ಚಿಮ ಬಂಗಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಸಂಜೆ ರಾಜಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದನ್ನೂ ಓದಿ:ಎಸ್.ಸಿ.ಎಸ್ ರಿವರ್ ಸೈಡ್ ಇಂಟರ್‌ನ್ಯಾಶನಲ್ ಶಾಲಾ ವಾರ್ಷಿಕೋತ್ಸವ ಮೋದಿ ಅವರನ್ನು ಭೇಟಿ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಮಮತಾ, ರಾಷ್ಟ್ರಪತಿಗಳು, ಪ್ರಧಾನ ಮಂತ್ರಿ ರಾಜ್ಯಕ್ಕೆ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡುವುದು, ಮನುಷ್ಯನ ಸೌಜನ್ಯ ಮತ್ತು ಶಿಷ್ಟಾಚಾರದ ಭಾಗವಾಗ ಎಂದು ಹೇಳಿದರು. ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಹಲವಾರು ವಿಷಯಗಳ ಕುರಿತು … Continue reading ಕುತೂಹಲ ಮೂಡಿಸಿದ ಭೇಟಿ: ಪ್ರಧಾನಿ ಮೋದಿ ಜತೆ ಮಮತಾ ಬ್ಯಾನರ್ಜಿ ಮಾತುಕತೆ!