ಹೆಚ್ಚುತ್ತಲೇ ಇದೆ ಕರೊನಾ ವೈರಸ್​ ಅಬ್ಬರ; 24 ಗಂಟೆಯಲ್ಲಿ ಸಾವನ್ನಪ್ಪಿದ್ದು 95 ಮಂದಿ, ಮಹಾರಾಷ್ಟ್ರದ್ದೇ ಮೇಲುಗೈ…

ನವದೆಹಲಿ: ದೇಶದ ಕೆಲವು ಭಾಗದಲ್ಲಿ ಕರೊನಾ ಸೋಂಕು ಯಾವುದೇ ಲಕ್ಷಣವಿಲ್ಲದೆ ಕಾಣಿಸಿಕೊಳ್ಳುತ್ತಿದೆ. ಸೋಂಕಿತನಿಗೆ ಕಾಯಿಲೆಯ ಯಾವುದೇ ಲಕ್ಷಣವೂ ಗೋಚರಿಸುತ್ತಿಲ್ಲ. ಆದರೂ ವರದಿ ಪಾಸಿಟಿವ್​ ಎಂದೇ ಬರುತ್ತಿದೆ. ಈ ಮಧ್ಯೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ 75 ಜಿಲ್ಲೆಗಳಲ್ಲಿ ಶೀಘ್ರವೇ ಲಕ್ಷಣ ರಹಿತ ಕರೊನಾ ಸೋಂಕಿನ ಬಗ್ಗೆ ಹೆಚ್ಚಿನ ತಪಾಸಣೆ ಕೈಗೊಳ್ಳಲಿದೆ. ಆಯಾ ಪ್ರದೇಶಗಳ ಎಲ್ಲರಿಗೂ ಟೆಸ್ಟ್ ಮಾಡುವ ಮೂಲಕ, ಭಾರತದಲ್ಲಿ ಕರೊನಾ ಸಮುದಾಯ ಪ್ರಸರಣ ಆಗುತ್ತಿದೆಯಾ ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ತಪಾಸಣೆಯನ್ನು … Continue reading ಹೆಚ್ಚುತ್ತಲೇ ಇದೆ ಕರೊನಾ ವೈರಸ್​ ಅಬ್ಬರ; 24 ಗಂಟೆಯಲ್ಲಿ ಸಾವನ್ನಪ್ಪಿದ್ದು 95 ಮಂದಿ, ಮಹಾರಾಷ್ಟ್ರದ್ದೇ ಮೇಲುಗೈ…