ಚುನಾವಣಾ ಪ್ರಚಾರದ ಮೇಲೂ ಕರೋನಾ ಕರಿಛಾಯೆ: ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆ ಕಡಿತ

ಬೆಂಗಳೂರು : ಕರೋನಾ ಸೋಂಕಿನ ಕರಿಛಾಯೆ ಚುನಾವಣಾ ಪ್ರಚಾರದ ಮೇಲೂ ಬಿದ್ದಿದೆ. ಸೋಂಕು ಹರಡದಂತೆ ರಚಿಸಿದ ನಿಯಮಾವಳಿ ಪ್ರಕಾರ, ಕಟ್ಟುನಿಟ್ಟಿನ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕಾಗಿ ಬಂದಿದೆ. ಈ ನಡುವೆ, ಕರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಭಾರತ ಚುನಾವಣಾ ಆಯೋಗ ಕೂಡ ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆಯನ್ನು ಮಿತಿಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಕೇಂದ್ರ ಚುನಾವಣಾ ಆಯೋಗವು ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪಕ್ಷಗಳಿಗೆ 40 ಸ್ಟಾರ್ ಪ್ರಚಾರಕರನ್ನು ಬಳಸಿಕೊಳ್ಳುವ ಅವಕಾಶ ನೀಡಲಾಗಿತ್ತು. … Continue reading ಚುನಾವಣಾ ಪ್ರಚಾರದ ಮೇಲೂ ಕರೋನಾ ಕರಿಛಾಯೆ: ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರ ಸಂಖ್ಯೆ ಕಡಿತ