ಭಾರತೀಯ ಮೂಲದ ಹೃದ್ರೋಗ ತಜ್ಞ ಲಂಡನ್‌ನಲ್ಲಿ ಕರೊನಾಗೆ ಬಲಿ

ಲಂಡನ್: ಭಾರತದ ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ಜೀತೇಂದ್ರ ಕುಮಾರ್‌ ರಾಠೋಡ್‌ ಲಂಡನ್‌ ಆಸ್ಪತ್ರೆಯಲ್ಲಿ ಕರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರು ಹೃದ್ರೋಗಿಗಳ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು, ರೋಗಿಗಳ ಸೇವೆಯಲ್ಲಿ ನಿರಂತರ ತೊಡಗಿಸಿಕೊಳ್ಳುವ ಮೂಲಕ ಮನೆ ಮಾತಾಗಿದ್ದರು. ಅವರಿಗೆ 58 ವರ್ಷ ವಯಸ್ಸಾಗಿತ್ತು. ಬ್ರಿಟನ್‌ನ ಯೂನಿರ್ವಸಿಟಿ ಆಫ್ ವೇಲ್ಸ್(ಯುಎಚ್ ಡಬ್ಲ್ಯು)ನಲ್ಲಿ ಹೃದಯ ಶಸ್ತ್ರಚಿಕಿತ್ಸೆಯ ಅಸೋಸಿಯೇಟ್ ಸ್ಪೆಷಲಿಸ್ಟ್ ಆಗಿದ್ದ ಇವರ ಸಾವಿನಿಂದ ದೊಡ್ಡ ನಷ್ಟವುಂಟಾಗಿದೆ ಎಂದು ಲಂಡನ್‌ನ ವೈದ್ಯಕೀಯ ಮಂಡಳಿ ವಿಷಾದ ವ್ಯಕ್ತಪಡಿಸಿದೆ. ಭಾರತದಲ್ಲಿ ವೈದ್ಯ ಪದವಿ … Continue reading ಭಾರತೀಯ ಮೂಲದ ಹೃದ್ರೋಗ ತಜ್ಞ ಲಂಡನ್‌ನಲ್ಲಿ ಕರೊನಾಗೆ ಬಲಿ