61,000 ಸೋಂಕು 2,000 ಸಾವು! ದೇಶದಲ್ಲಿ 40 ಸಾವಿರ ಸಕ್ರಿಯ ಪ್ರಕರಣ; ಮಹಾರಾಷ್ಟ್ರ, ಗುಜರಾತ್, ದೆಹಲಿ ಸ್ಥಿತಿ ಗಂಭೀರ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೊನಾಗೆ ಬಲಿಯಾದವರ ಸಂಖ್ಯೆ 2 ಸಾವಿರದ ಗಡಿ ದಾಟಿದ್ದು, ಸೋಂಕಿತರ ಸಂಖ್ಯೆ 61 ಸಾವಿರಕ್ಕಿಂತ ಹೆಚ್ಚಾಗಿದೆ. ಹೊಸ ಪ್ರಕರಣಗಳು ದಿನೇ ದಿನೆ ವೇಗ ಪಡೆದುಕೊಳ್ಳುತ್ತಿದ್ದು, ಕೇವಲ ಒಂದು ವಾರದ ಅಂತರದಲ್ಲಿ ಹೊಸದಾಗಿ 20 ಸಾವಿರ ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 19 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳಿದ್ದು, ಗುಜರಾತ್​ನಲ್ಲಿ 7 ಸಾವಿರ, ದೆಹಲಿ ಮತ್ತು ತಮಿಳುನಾಡಿನಲ್ಲಿ ತಲಾ 6 ಸಾವಿರ, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಉತ್ತರಪ್ರದೇಶದಲ್ಲಿ ತಲಾ 3 ಸಾವಿರ, ಆಂಧ್ರಪ್ರದೇಶ, ಪಂಜಾಬ್, ಪಶ್ಚಿಮಬಂಗಾಳ ಮತ್ತು … Continue reading 61,000 ಸೋಂಕು 2,000 ಸಾವು! ದೇಶದಲ್ಲಿ 40 ಸಾವಿರ ಸಕ್ರಿಯ ಪ್ರಕರಣ; ಮಹಾರಾಷ್ಟ್ರ, ಗುಜರಾತ್, ದೆಹಲಿ ಸ್ಥಿತಿ ಗಂಭೀರ