ಕರೊನಾ ನಿಯಂತ್ರಣದಲ್ಲಿ ಯಾವುದೇ ರಾಜಿಯಿಲ್ಲ : ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಖಡಕ್ ಎಚ್ಚರಿಕೆ

ಬೆಂಗಳೂರು : ರಾಜಧಾನಿಯಲ್ಲಿ ಕರೊನಾ ಕಟ್ಟಿಹಾಕುವುದಕ್ಕೆ ಎಲ್ಲ ಸವಲತ್ತುಗಳು ಒದಗಿಸಿದ್ದರೂ ಕ್ರಮಗಳಿಗಿಂತ ದೂರುಗಳೇ ಹೆಚ್ಚು ಕೇಳಿಬರುತ್ತಿವೆ. ಮಾರಕ ಪಿಡುಗು ನಿಯಂತ್ರಣ ವಿಷಯದಲ್ಲಿ ಯಾವುದೇ ರಾಜಿಯಿಲ್ಲವೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬೆಂಗಳೂರು ಮಹಾನಗರದಲ್ಲಿ ಕರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಲಯವಾರು ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳ ಜತೆಗೆ ವಿಡಿಯೋ ಸಂವಾದವನ್ನು ಉದ್ದೇಶಿಸಿ ಬುಧವಾರ ಅವರು ಮಾತನಾಡಿದರು. ಸಿಎಂ ಸೂಚನೆಗಳು – ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್​ಒಪಿ) ಪರಿಣಾಮಕಾರಿ ಜಾರಿ – ಮಾಹಿತಿ, … Continue reading ಕರೊನಾ ನಿಯಂತ್ರಣದಲ್ಲಿ ಯಾವುದೇ ರಾಜಿಯಿಲ್ಲ : ಅಧಿಕಾರಿಗಳಿಗೆ ಸಿಎಂ ಬಿಎಸ್​ವೈ ಖಡಕ್ ಎಚ್ಚರಿಕೆ