ಕೋವಿಡ್ ಸೋಂಕು ತಗುಲಿ ಮೃತಪಟ್ಟವರ ಅಂತ್ಯಕ್ರಿಯೆಗೆ 4 ತಾಲೂಕುಗಳಲ್ಲಿ 35 ಎಕರೆ ಜಮೀನು

ಬೆಂಗಳೂರು: ಕರೊನಾ ಸೋಂಕಿತರ ಅಂತ್ಯಕ್ರಿಯೆಗೆ ಬೆಂಗಳೂರು ನಗರ ಜಿಲ್ಲಾಡಳಿತದಿಂದ ಸರ್ಕಾರದ ಸ್ವತ್ತಿನ 35.5 ಎಕರೆ ಸ್ಥಳವನ್ನು ಗುರುತಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಿದ್ಯುತ್ ಚಿತಾಗಾರಗಳನ್ನು ಬಳಕೆ ಮಾಡಲಾಗುತ್ತಿದೆ. ಸೋಂಕಿನಿಂದ ಮೃತಪಟ್ಟವರನ್ನು ಸಾಮಾನ್ಯ ಸ್ಮಶಾನ ಗಳಲ್ಲಿ ಅಂತ್ಯಕ್ರಿಯೆ ಮಾಡಲು ಸಾರ್ವ ಜನಿಕರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ಗೋಮಾಳ ಜಮೀನುಗಳಲ್ಲಿ ಮೃತರ ಅಂತ್ಯಕ್ರಿಯೆಗೆ ಅವಕಾಶ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ವಾರದ ಹಿಂದೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ … Continue reading ಕೋವಿಡ್ ಸೋಂಕು ತಗುಲಿ ಮೃತಪಟ್ಟವರ ಅಂತ್ಯಕ್ರಿಯೆಗೆ 4 ತಾಲೂಕುಗಳಲ್ಲಿ 35 ಎಕರೆ ಜಮೀನು