ಕೋವಿಡ್​-19 ಪಿಡುಗು ತಂದಿಟ್ಟ ಪೇಚು; 247 ದಶಲಕ್ಷ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕರಿನೆರಳು

ನವದೆಹಲಿ: ಭಾರತದಲ್ಲಿ ಕೋವಿಡ್​-19 ಪಿಡುಗು ಹಿನ್ನೆಲೆಯಲ್ಲಿ ದೇಶದ 247 ದಶಲಕ್ಷ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕಾರ್ಮೋಡ ಆವರಿಸಿದೆ. ಇವರೆಲ್ಲರೂ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವವರಾಗಿದ್ದಾರೆ ಎಂದು ಯೂನಿಸೆಫ್​ ಸಿದ್ಧಪಡಿಸಿರುವ ವರದಿ ತಿಳಿಸಿದೆ. ಇವರದಲ್ಲದೆ, ಶಿಶುವಿಹಾರದಲ್ಲಿ ವ್ಯಾಸಂಗ ಮಾಡುತ್ತಿರುವ 28 ದಶಲಕ್ಷ ಮಕ್ಕಳ ಭವಿಷ್ಯವನ್ನೂ ಅಂಧಕಾರಕ್ಕೆ ದೂಡಿದೆ ಎಂದು ಹೇಳಲಾಗಿದೆ. ಈ ವರದಿಯ ಪ್ರಕಾರ ದಕ್ಷಿಣ ಏಷ್ಯಾದ 600 ದಶಲಕ್ಷ ಮಕ್ಕಳ ವಿದ್ಯಾಭ್ಯಾಸಕ್ಕೆ ಕೋವಿಡ್​-19 ಪಿಡುಗು ಸಂಚಕಾರ ತಂದಿದೆ. ಭಾರತದಲ್ಲಿ ಶಾಲೆಗಳನ್ನು ಮುಚ್ಚಲಾಗಿರುವುದರಿಂದ ಪೂರ್ವಪ್ರಾಥಮಿಕ … Continue reading ಕೋವಿಡ್​-19 ಪಿಡುಗು ತಂದಿಟ್ಟ ಪೇಚು; 247 ದಶಲಕ್ಷ ಮಕ್ಕಳ ವಿದ್ಯಾಭ್ಯಾಸದ ಮೇಲೆ ಕರಿನೆರಳು