ಆಸ್ಪತ್ರೆಯ ಟಾಯ್ಲೆಟ್ನಲ್ಲಿ ಆಕ್ಸಿಜನ್ ಪೈಪ್ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!
ಮುಂಬೈ: ಕರೊನಾ ರೋಗಿಯೊಬ್ಬ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಸ್ಪತ್ರೆಯ ಟಾಯ್ಲೆಟ್ನಲ್ಲೇ ರೋಗಿ ಆಕ್ಸಿಜನ್ ಪೈಪ್ ಬಳಸಿ ನೇಣು ಬಿಗಿದುಕೊಂಡಿರುವುದು ವರದಿಯಾಗಿದೆ. ನಾಗ್ಪುರದ ಸರ್ಕಾರಿ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ 81 ವರ್ಷದ ವೃದ್ಧರೊಬ್ಬರು ದಾಖಲಾಗಿದ್ದರು. ಅವರಲ್ಲಿ ಕರೊನಾ ದೃಢವಾದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರದಂದು ಆಸ್ಪತ್ರೆಯ ಟಾಯ್ಲೆಟ್ಗೆ ಹೋದ ಅವರು ಅಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಹೆಚ್ಚುತ್ತಿದೆ. ನಾಗ್ಪುರದಲ್ಲಿ ಸೋಂಕು ವಿಪರೀತವಾಗಿ ಹೆಚ್ಚಿದೆ. ಸರ್ಕಾರ ಆಸ್ಪತ್ರೆಯಲ್ಲಿ … Continue reading ಆಸ್ಪತ್ರೆಯ ಟಾಯ್ಲೆಟ್ನಲ್ಲಿ ಆಕ್ಸಿಜನ್ ಪೈಪ್ನಿಂದ ನೇಣು ಬಿಗಿದುಕೊಂಡು ಸತ್ತ ಕರೊನಾ ರೋಗಿ!
Copy and paste this URL into your WordPress site to embed
Copy and paste this code into your site to embed