ರಾಜ್ಯದಲ್ಲಿ ಇಂದು ಹೊಸ ಕೋವಿಡ್​ 19 ಪ್ರಕರಣ 2062; ಮರಣ ಪ್ರಮಾಣ 54

ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ 5 ಗಂಟೆಯಿಂದ ಇಂದು ಸಂಜೆ 5 ಗಂಟೆಯ ನಡುವೆ ಹೊಸದಾಗಿ 2062 ಕೋವಿಡ್ 19 ಕೇಸ್​ಗಳು ದೃಢಪಟ್ಟಿವೆ. ಇದೇ ಅವಧಿಯಲ್ಲಿ ಒಟ್ಟು 54 ಮರಣ ಸಂಭವಿಸಿದೆ. ಆಸ್ಪತ್ರೆಯಿಂದ 778 ಜನ ಸೋಂಕು ಮುಕ್ತರಾಗಿ ಬಿಡುಗಡೆಯಾಗಿದ್ದಾರೆ. ಹೊಸ 2062 ಕೋವಿಡ್ 19 ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಇದುವರೆಗೆ ಒಟ್ಟು 28,877 ಕೇಸ್​ಗಳು ದೃಢಪಟ್ಟಂತಾಗಿವೆ. ಮರಣ ಪ್ರಮಾಣ ಒಟ್ಟು 470ಕ್ಕೆ ತಲುಪಿದೆ. ಈ ಪೈಕಿ ನಾಲ್ಕು ಮರಣ ಅನ್ಯ ಕಾರಣದಿಂದ ಸಂಭವಿಸಿದೆ. ಆಸ್ಪತ್ರೆಯಿಂದ ಸೋಂಕು ಮುಕ್ತರಾಗಿ … Continue reading ರಾಜ್ಯದಲ್ಲಿ ಇಂದು ಹೊಸ ಕೋವಿಡ್​ 19 ಪ್ರಕರಣ 2062; ಮರಣ ಪ್ರಮಾಣ 54