ವಾರದೊಳಗೇ ಅರ್ಧಕ್ಕರ್ಧ ಕಡಿಮೆ ಆಯ್ತು ರಾಜ್ಯದಲ್ಲಿನ ಕರೊನಾ ಸಕ್ರಿಯ ಪ್ರಕರಣ

ಬೆಂಗಳೂರು: ಕರೊನಾ ಹಾವಳಿ ತಗ್ಗುವುದರೊಂದಿಗೆ ಹಂತ-ಹಂತವಾಗಿ ನಡೆದ ಅನ್​​ಲಾಕ್ ಬೆನ್ನಿಗೇ ಇದೀಗ ಮತ್ತೊಂದು ಸಮಾಧಾನದ ಸಂಗತಿ ಕಂಡುಬಂದಿದೆ. ರಾಜ್ಯದಲ್ಲಿನ ಕರೊನಾ ಸಕ್ರಿಯ ಪ್ರಕರಣ ಒಂದು ವಾರದೊಳಗೇ ಅರ್ಧಕ್ಕರ್ಧದಷ್ಟು ಕಡಿಮೆಯಾಗಿದೆ. ಇಂದಿನ ಕರೊನಾ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 2,984 ಕೋವಿಡ್​-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಮತ್ತೊಂದೆಡೆ ಇದೇ ಅವಧಿಯಲ್ಲಿ 14,337 ಮಂದಿ ಕರೊನಾ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆ ಹಾಗೂ ಕೋವಿಡ್​ ಆರೈಕೆ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ. ಅದಾಗ್ಯೂ 53,871 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿದ್ದು, ಕಳೆದ … Continue reading ವಾರದೊಳಗೇ ಅರ್ಧಕ್ಕರ್ಧ ಕಡಿಮೆ ಆಯ್ತು ರಾಜ್ಯದಲ್ಲಿನ ಕರೊನಾ ಸಕ್ರಿಯ ಪ್ರಕರಣ