ರಾಜ್ಯದಲ್ಲಿ ಹೆಚ್ಚಿದ ಕೋವಿಡ್ ಮೂವರ ಸಾವು, 1,374 ಮಂದಿಗೆ ಸೋಂಕು,ಸಕ್ರಿಯ ಪ್ರಕರಣಗಳ ಸಂಖ್ಯೆ 7286ಕ್ಕೆ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಕೋವಿಡ್ ಸೋಂಕು ಹಾಗೂ ಸಾವಿನ ಸಂಖ್ಯೆ ಎರಡಲ್ಲೂ ಏರಿಕೆ ಕಂಡು ಬಂದಿದ್ದು, 1,374 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ಬಳ್ಳಾರಿಯಲ್ಲಿ ಒಬ್ಬರು ಸೇರಿ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಸೋಂಕು ಹೆಚ್ಚಳದೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 7,286ಕ್ಕೆ ಏರಿಕೆಯಾಗಿದೆ. ಒಟ್ಟು ಮೃತರ ಸಂಖ್ಯೆ 40,088 ತಲುಪಿದ್ದು, ಈವರೆಗೂ 39.85 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 777 ಸೋಂಕಿತರು ಚೇತರಿಸಿಕೊಂಡಿದ್ದು, ಗುಣಮುಖರ ಒಟ್ಟು ಸಂಖ್ಯೆ 39.37 … Continue reading ರಾಜ್ಯದಲ್ಲಿ ಹೆಚ್ಚಿದ ಕೋವಿಡ್ ಮೂವರ ಸಾವು, 1,374 ಮಂದಿಗೆ ಸೋಂಕು,ಸಕ್ರಿಯ ಪ್ರಕರಣಗಳ ಸಂಖ್ಯೆ 7286ಕ್ಕೆ ಏರಿಕೆ!