ತಬ್ಲಿಘಿಗಳು ಪ್ರವೇಶಿಸುತ್ತಿದ್ದಂತೆ ಸೋಂಕು ಕಾಡ್ಗಿಚ್ಚಿನಂತೆ ಹಬ್ಬಿತು…: ಸಿಎಂ ರೂಪಾನಿ

ನವದೆಹಲಿ: ಗುಜರಾತ್​ನಲ್ಲಿ ಕೊವಿಡ್​-19 ತೀವ್ರತೆ ಹೆಚ್ಚಾಗಿದೆ. ಕರೊನಾ ಪ್ರಸರಣದಲ್ಲಿ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದ್ದರೆ ಗುಜರಾತ್​ ನಾಲ್ಕನೇ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ತಮಿಳುನಾಡು, ಮೂರನೇ ಸ್ಥಾನದಲ್ಲಿ ದೆಹಲಿ ಇವೆ. ಗುಜರಾತ್​ನಲ್ಲಿ 15000ಕ್ಕೂ ಅಧಿಕ ಸೋಂಕಿತರು ಇದ್ದು, ಇದುವರೆಗೆ 960 ಮಂದಿ ಮೃತಪಟ್ಟಿದ್ದಾರೆ. ಈ ಮಧ್ಯೆ ಲಾಕ್​ಡೌನ್​ ಸಡಿಲಿಕೆ ಮಾಡಿದ್ದೇ ಗುಜರಾತ್​ನಲ್ಲಿ ಕರೊನಾ ಪ್ರಮಾಣ ಹೆಚ್ಚಲು ಮುಖ್ಯ ಕಾರಣ ಎಂಬ ಆರೋಪಗಳೂ ಕೇಳಿಬರುತ್ತಿವೆ. ಆದರೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾನಿ ಅವರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ … Continue reading ತಬ್ಲಿಘಿಗಳು ಪ್ರವೇಶಿಸುತ್ತಿದ್ದಂತೆ ಸೋಂಕು ಕಾಡ್ಗಿಚ್ಚಿನಂತೆ ಹಬ್ಬಿತು…: ಸಿಎಂ ರೂಪಾನಿ