ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​

ನವದೆಹಲಿ: ದೇಶಾದ್ಯಂತ ಹಠಾತ್ ಹೃದಯಾಘಾತ, ಕುಸಿದು ಬಿದ್ದು ಸಾಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಿಗೇ ಆತಂಕಕಾರಿ ಸಂಗತಿಯೊಂದು ಹೊರಬಿದ್ದಿದೆ. ಭಾರತದಲ್ಲಿ ಕೋವಿಶೀಲ್ಡ್​ ಲಸಿಕೆಯನ್ನು ಕೊಡಬಾರದಿತ್ತು ಎಂಬುದಾಗಿ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​​ ಅಭಿಪ್ರಾಯ ಪಟ್ಟಿದ್ದಾರೆ. ಖ್ಯಾತ ಬ್ರಿಟಿಷ್​-ಇಂಡಿಯನ್ ಕಾರ್ಡಿಯಾಲಜಿಸ್ಟ್​ ಡಾ.ಅಸೀಮ್ ಮಲ್ಹೋತ್ರಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಹೃದಯಾಘಾತ ಹಾಗೂ ಸ್ಟ್ರೋಕ್​ಗಳಿಗೆ ಸಂಬಂಧಿಸಿದಂತೆ ಹೇಳುವುದಾದರೆ ಸೀರಮ್​ ಇನ್​ಸ್ಟಿಟ್ಯೂಟ್​​ನಿಂದ ಭಾರತದಲ್ಲಿ ತಯಾರಿಸಲಾದ ಲಸಿಕೆ ಎಂಆರ್​​ಎನ್​ಎ ಕೋವಿಡ್-19 ಲಸಿಕೆಗಳಿಗಿಂತಲೂ ಕಳಪೆಯಾಗಿದೆ ಎಂದು ಹೇಳಿದ್ದಾರೆ. ಆಕ್ಸ್​ಫರ್ಡ್​​-ಆಸ್ಟ್ರಜೆನೆಕಾದ ಲಸಿಕೆ ಭಾರತದಲ್ಲಿ ಪರಿಚಯಿಸಲಾದ ಮೊದಲ ಲಸಿಕೆಗಳಲ್ಲಿ ಒಂದಾಗಿದ್ದು, ಪ್ರಸ್ತುತ ಎರಡು … Continue reading ಕೋವಿಶೀಲ್ಡ್ ಕೊಡಬಾರದಿತ್ತು, ಭಾರತದಲ್ಲಿನ್ನು ವ್ಯಾಕ್ಸಿನ್​ ಅನಗತ್ಯ; ಲಸಿಕೆ ಅಡ್ಡಪರಿಣಾಮಗಳ ಕುರಿತು ದನಿ ಎತ್ತಿದ ಡಾಕ್ಟರ್​