ಕೋವಿಶೀಲ್ಡ್​ : ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್​ಗೆ 400 ರೂ., ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ದುಬಾರಿ !

ನವದೆಹಲಿ : ಕೋವಿಶೀಲ್ಡ್​ ಕರೊನಾ ಲಸಿಕೆಯ ಬೆಲೆಯು ಪ್ರತಿ ಡೋಸ್​ಗೆ ರಾಜ್ಯ ಸರ್ಕಾರಗಳಿಗೆ 400 ರೂ. ಮತ್ತು ಖಾಸಗಿ ಆಸ್ಪತ್ರೆಗಳಿಗೆ 600 ರೂ. ನಿಗದಿಪಡಿಸಲಾಗಿದೆ. ಈ ಕುರಿತು ಲಸಿಕೆಯ ಉತ್ಪಾದಕರಾದ ಸೀರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ(ಎಸ್​​ಐಐ) ಕಂಪೆನಿ ಇಂದು ಪ್ರಕಟಣೆ ನೀಡಿದೆ. ಭಾರತದಲ್ಲಿ ಲಭ್ಯವಿರುವ ಮತ್ತೊಂದು ಕರೊನಾ ಲಸಿಕೆಯಾದ ಭಾರತ್​ ಬಯೋಟೆಕ್​​ನ ಕೋವ್ಯಾಕ್ಸಿನ್ ಲಸಿಕೆಯ ದರವನ್ನು ಇನ್ನೂ ಬಹಿರಂಗಗೊಳಿಸಲಾಗಿಲ್ಲ. ಮೇ 1 ರಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಕರೊನಾ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ … Continue reading ಕೋವಿಶೀಲ್ಡ್​ : ರಾಜ್ಯ ಸರ್ಕಾರಗಳಿಗೆ ಪ್ರತಿ ಡೋಸ್​ಗೆ 400 ರೂ., ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ದುಬಾರಿ !