Monday, 19th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಹಸು ಕಳ್ಳತನ

Friday, 13.07.2018, 5:00 AM       No Comments

ಮಳವಳ್ಳಿ: ತಾಲೂಕಿನ ಅಕ್ಕಮ್ಮನ ಕೊಪ್ಪಲು ಗ್ರಾಮದಲ್ಲಿ ಬುಧವಾರ ರಾತ್ರಿ ಮನೆ ಮುಂದೆ ಕಟ್ಟಲಾಗಿದ್ದ ಇಲಾಯಿತಿ ಹಸುವನ್ನು ಕಳ್ಳರು ಕಳವು ಮಾಡಿದ್ದಾರೆ.

ಗ್ರಾಮದ ನಾಗೇಂದ್ರ ಎಂಬುವರಿಗೆ ಸೇರಿದ ಹಸು ಕಳುವಾಗಿದೆ. ಇವರು ಜೀವನ ನಿರ್ವಹಣೆಗೆಂದು ಸಾಲಮಾಡಿ ಇತ್ತೀಚೆಗಷ್ಟೆ 70,000 ರೂ.ಕೊಟ್ಟು ಹಸುವನ್ನು ಖರೀದಿಸಿ ತಂದಿದ್ದರು ಎನ್ನಲಾಗಿದೆ. ಎಂದಿನಂತೆ ಮೇಯಿಸಿಕೊಂಡು ಬಂದು ಮನೆಯ ಮುಂಭಾಗ ಕಟ್ಟಿಹಾಕಿ ಮಲಗಿದ್ದಾರೆ.

ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಹಸು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.

Leave a Reply

Your email address will not be published. Required fields are marked *

Back To Top