ಕ್ರೆಡೈ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ಕೈಸ್ ನೂರಾನಿ

Latest News

ಮಾದಪ್ಪನ ಸನ್ನಿಧಿಯಲ್ಲಿ ಸಂಗ್ರಹವಾಯ್ತು ಭಾರಿ ಮೊತ್ತ: ಬೆಟ್ಟದೊಡೆಯನ ಹುಂಡಿಗೆ ಹರಿದುಬಂತು ಕೋಟಿ ರೂಪಾಯಿ ಕಾಣಿಕೆ!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ತೀರ್ಥಕ್ಷೇತ್ರ ಮಲೆಮಹದೇಶ್ವರಬೆಟ್ಟದ ಹುಂಡಿಯಲ್ಲಿ ಪ್ರತಿ ತಿಂಗಳು ದಾಖಲೆಯ ಮೊತ್ತ ಸಂಗ್ರಹವಾಗುತ್ತಿದೆ. ಎಪ್ಪತ್ತೇಳು ಮಲೆಗಳ ಒಡೆಯ ಮಾದಪ್ಪ ಮತ್ತೆ ಕೋಟ್ಯಾಧೀಶರಾಗಿದ್ದಾರೆ....

ಅಸಲಿ ಪೊಲೀಸರಿಗೆ ಸೆರೆಸಿಕ್ಕ ನಕಲಿ ಅಧಿಕಾರಿ: ಉದ್ಯಮಿಗೆ ಬೆದರಿಸಿ 24 ಲಕ್ಷ ರೂ. ಸುಲಿಗೆ, ಸಿಸಿಬಿ ಪೊಲೀಸರಿಂದ ಆರೋಪಿ ಬಂಧನ

ಬೆಂಗಳೂರು: ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿ ಸೋಗಿನಲ್ಲಿ ಉದ್ಯಮಿಗೆ ಬೆದರಿಸಿ ಲಕ್ಷಾಂತರ ರೂ. ಸುಲಿಗೆ ಮಾಡಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಎಚ್​ಎಎಲ್...

ಯುವಕನ ಕೊಲೆ ಮಾಡಿದ್ದ ದಂಪತಿ ಬೆಳಗಾವಿಯಲ್ಲಿ ಸೆರೆ

ಆನೇಕಲ್: ಖಾಸಗಿ ಸಂಸ್ಥೆಯ ಉದ್ಯೋಗಿ ಭದ್ರಾವತಿಯ ಕಿರಣ್ ಕುಮಾರ್ (25) ಕೊಲೆ ಪ್ರಕರಣ ಭೇದಿಸಿರುವ ಜಿಗಣಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆಯ ಸುರೇಖಾ (38)...

ತನ್ನದಲ್ಲದ ತಪ್ಪಿಗೆ ದಂಡ ಕಟ್ಟಿದ ಟೆಕ್ಕಿ: ನಕಲಿ ನಂಬರ್ ಪ್ಲೇಟ್ ಅಳವಡಿಸಿ 4 ವರ್ಷ ಕಾರು ಓಡಿಸಿದ್ದ, ಆರ್​ಟಿಒ ವಶದಲ್ಲಿ ಉದ್ಯಮಿ

ಬೆಂಗಳೂರು: ಪರಿಚಿತರೊಬ್ಬರ ಬೆನ್ಜ್ ಕಾರಿನ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು 7 ವರ್ಷಗಳಿಂದ 27 ಲಕ್ಷ ರೂ. ತೆರಿಗೆ ವಂಚಿಸಿ ಓಡಾಡುತ್ತಿದ್ದ ಮರ್ಸಿಡೀಸ್...

ಅಕ್ರಮ ಸಂಪತ್ತಿಗೆ ಅಧಿಕಾರಿಗಳ ಕಾವಲು

| ರಮೇಶ ದೊಡ್ಡಪುರ ಬೆಂಗಳೂರು ನಗರ ಪ್ರದೇಶದಲ್ಲಿ ವಸತಿ, ವಾಣಿಜ್ಯ ಪ್ರದೇಶಗಳಲ್ಲಿ ಸಮತೋಲನ ಕಾಯ್ದುಕೊಳ್ಳಲು ರಚಿಸಲಾಗಿರುವ ಕಾನೂನು ಪಾಲಿಸಿ ಅಕ್ರಮ ಕಟ್ಟಡಗಳಿಗೆ ಬ್ರೇಕ್ ಹಾಕಬೇಕಾದ...

ಬೆಳಗಾವಿ: ಇಲ್ಲಿನ ಯುವ ಉದ್ಯಮಿ ಕೈಸ್ ನೂರಾನಿ 2019-21ರ ಅವಧಿಗೆ ಕರ್ನಾಟಕ ರಾಜ್ಯ ಬಿಲ್ಡರ್ಸ್ ಮತ್ತು ಡೆವಲಪರ್ಸ್ ಅಸೋಸಿಯೇಷನ್ (ಕ್ರೆಡೈ) ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಕ್ರೆಡೈ ಕರ್ನಾಟಕ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ.

ನೂರಾನಿ ಕಾರ್ಬೆಲ್ ಡೆವಲಪರ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿರುವ ನೂರಾನಿ, ಕ್ರೆಡೈ ಬೆಳಗಾವಿ ಅಧ್ಯಕ್ಷರಾಗಿ 4 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದಾರೆ. ಬೆಳಗಾವಿ ರೋಟರಿ ಕ್ಲಬ್‌ನಲ್ಲಿ ಸಹ ವಿವಿಧ ಹುದ್ದೆಗಳಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

- Advertisement -

Stay connected

278,673FansLike
576FollowersFollow
612,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...