17.8 C
Bengaluru
Wednesday, January 22, 2020

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊಲೀಸ್ ತಂಡ ಗೆಲುವು ಸಾಧಿಸಿತು.

ಪತ್ರಕರ್ತರು ಮತ್ತು ಪೊಲೀಸರ ನಡುವೆ ಸ್ನೇಹಪೂರ್ವಕ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಆಯ್ದುಕೊಂಡ ಪತ್ರಕರ್ತರ ತಂಡ ನಿಗದಿತ 10 ಓವರ್‌ಗಳಲ್ಲಿ 111 ರನ್ ಗಳಿಸಿತು. ಸವಾಲಿನ ಗುರಿ ಬೆನ್ನತ್ತಿದ ಪೊಲೀಸರ ತಂಡ 9 ಓವರ್‌ಗಳಲ್ಲಿ 113 ರನ್ ಬಾರಿಸಿ ಟ್ರೋಫಿ ತನ್ನದಾಗಿಸಿಕೊಂಡಿತು.

ಎಸ್ಪಿ ಸಿ.ಕೆ.ಬಾಬಾ ಮಾತನಾಡಿ, ನಿತ್ಯ ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು, ಪೊಲೀಸರ ಆರೋಗ್ಯ ಸದೃಢತೆಗೆ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ಎರಡು ತಂಡಗಳು ಉತ್ತಮ ಪ್ರದರ್ಶನ ತೋರಿವೆ. ಕ್ರೀಡಾಕೂಟದಲ್ಲಿ ಸೋಲು ಗೆಲುವುಗಿಂತ ಭಾಗವಹಿಸುವಿಕೆ ಮುಖ್ಯ ಎಂದರು.

ಡಿಎಆರ್ ಪೇದೆ ಸಾಹಸ
ಬ್ರೇನ್ ಟೂಮರ್‌ನಿಂದ ಗುಣಮುಖವಾಗುತ್ತಿರುವ ಡಿಎಆರ್ ಪೇದೆ ಕಂಟ್ಲೆಗೆರಿ ಶಂಕ್ರಪ್ಪ 5 ಸಾವಿರ ಮೀಟರ್ ಓಟದಲ್ಲಿ ರನ್ನರ್ ಆಪ್ ಆಗಿ ಹೊರಹೊಮ್ಮಿದರು. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯ ಶಂಕ್ರಪ್ಪ 2008ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದಾರೆ. 2016 ರಲ್ಲಿ ಬ್ರೇನ್‌ಟೂಮರ್ ಪತ್ತೆಯಾಗಿದೆ. ಸತತ ಚಿಕಿತ್ಸೆ ನಂತರ ಕಂಟ್ಲೆಗೆರಿ ಶಂಕ್ರಪ್ಪ ಗುಣಮುಖರಾಗುತ್ತಿದ್ದು, ಗಾಯದ ಗುರುತು ಮಾಸಿಲ್ಲ. ಆದರೂ, ಅವರು ಹುದ್ದೆ ಜತೆಗೆ ಕ್ರೀಡಾಕೂಟದಲ್ಲಿ ಸಕ್ರಿಯವಾಗಿದ್ದಾರೆ. ಬಾಲ್ಯದಿಂದಲೇ ಕ್ರೀಡೆಯಲ್ಲಿ ಬಹಳ ಆಸಕ್ತಿಯಿದೆ. ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಹಕಾರದಿಂದ ಬ್ರೇನ್‌ಟೂಮಾರ್ ವಿರುದ್ಧ ಹೋರಾಡುತ್ತಿರುವೆ ಎಂದು ಮುಗುಳ್ನಕ್ಕರು ಕಂಟ್ಲೆಗಿರಿ ಶಂಕ್ರಪ್ಪ.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...