IPL​ ಆರಂಭಕ್ಕೂ ಮುನ್ನ ಕೆ.ಎಲ್. ರಾಹುಲ್ ಟೆಂಪಲ್ ರನ್; ಈ ಬಾರಿಯಾದ್ರು ಖುಲಾಯಿಸುತ್ತಾ ಲಕ್

ಉಜ್ಜಯಿನಿ: ವಿಶ್ವ ಶ್ರೀಮಂತ ಕ್ರಿಕೆಟ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಆಟಗಾರರು ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. 17 ನೇ ಆವೃತ್ತಿಯ ಐಪಿಎಲ್​ಗೆ ಮಾರ್ಚ್​ 22ರಂದು ವರ್ಣರಂಜಿತ ಚಾಲನೆ ದೊರೆಯಲಿದ್ದು, ಈಗಾಗಲೇ ಸ್ಟಾರ್​ ಆಟಗಾರರು ಭರ್ಜರಿ ತಯಾರಿಯನ್ನು ಆರಂಭಿಸಿದ್ದಾರೆ. ಐಪಿಎಲ್​ ಆರಂಭಕ್ಕೂ ಮುನ್ನ ಲಖನೌ ಸೂಪರ್​ಜೈಂಟ್ಸ್​ ತಂಡದ ನಾಯಕ ಕೆ.ಎಲ್​. ರಾಹುಲ್​ ಕುಟುಂಬ ಸಮೇತರಾಗಿ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಬಾಬಾ ಮಹಾಕಾಳೇಶ್ವರದ ಜ್ಯೋತಿರ್ಲಿಂಗ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದರ ಪೋಟೋ ಹಾಗೂ ವಿಡಿಯೋ ಸಾಮಾಜಿಕ … Continue reading IPL​ ಆರಂಭಕ್ಕೂ ಮುನ್ನ ಕೆ.ಎಲ್. ರಾಹುಲ್ ಟೆಂಪಲ್ ರನ್; ಈ ಬಾರಿಯಾದ್ರು ಖುಲಾಯಿಸುತ್ತಾ ಲಕ್