ಧಾರವಾಡ ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಕೆಎಲ್ ರಾಹುಲ್

ಧಾರವಾಡ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಅಂತರಾಷ್ಟ್ರೀಯ ಕ್ರಿಕೆಟ್ ಪಿಚ್‌ಗಳಲ್ಲಿ ತಮ್ಮದೇ ಆಗಿರುವ ಆಟದ ವೈಖರಿಯನ್ನು ಪ್ರದಶರ್ನ ಮಾಡುತ್ತಿರುವುದು ಗೊತ್ತಿರುವ ವಿಚಾರ.  ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟರ್ ಕನ್ನಡಿಗ ಕೆಎಲ್ ರಾಹುಲ್, ಧಾರವಾಡದ  ಬಡ ಬಾಲಕಿಗೆ ಸಹಾಯ ಹಸ್ತ ಚಾಚಿದ್ದು, ಆಕೆಗೆ ಆರ್ಥಿಕ ನೆರವು ನೀಡಿ ವಿದ್ಯಾಭ್ಯಾಸಕ್ಕೆ ನೆರವಾಗಿದ್ದಾರೆ.  ಧಾರವಾಡದ‌ ಸಿದ್ದೇಶ್ವರ ಕಾಲೋನಿಯಲ್ಲಿರುವ ಹನುಮಂತಪ್ಪಾ ಹಾಗೂ ಸುಮಿತ್ರಾ ಕುಟುಂಬದ ಕಷ್ಟವನ್ನು ತಿಳಿದ ಬಿಜೆಪಿ ಮುಖಂಡ ಹಾಗೂ ಸಮಾಜಸೇವಕ ಮಂಜುನಾಥ ಹೆಬಸೂರು ಖ್ಯಾತ ‌ಕ್ರಿಕೇಟಿಗ ಕೆಎಲ್ … Continue reading ಧಾರವಾಡ ಬಾಲಕಿಯ ವಿದ್ಯಾಭ್ಯಾಸಕ್ಕೆ ನೆರವಾದ ಕೆಎಲ್ ರಾಹುಲ್