ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗನನ್ನು ಭೇಟಿಯಾದ ರಣಬೀರ್ ಕಪೂರ್, ಆಲಿಯಾ ಭಟ್

ಮುಂಬೈ: ಬಾಲಿವುಡ್​​ನ ಸ್ಟಾರ್​​ ಜೋಡಿಯಾದ ರಣಬೀರ್ ಕಪೂರ್, ಆಲಿಯಾ ಭಟ್ ದಂಪತಿ ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗನನ್ನು ಭೇಟಿಯಾಗಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ. ತಮ್ಮ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದ ಸ್ಟಾರ್ ಕ್ರಿಕೆಟಿಗನ ಜೊತೆ.. ಅದೂ ಪಕ್ಕದ ದೇಶದ ಸ್ಟಾರ್ ಕ್ರಿಕೆಟಿಗನ ಜೊತೆ ಫೋಟೋಗಳಿಗೆ ಪೋಸ್ ಕೊಡುವ ಮೂಲಕ ವೈರಲ್ ಆಗಿದೆ. ಈ ಭೇಟಿ ಹಿಂದನ ಉದ್ದೇಶವೇನು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗ ರಶೀದ್ ಖಾನ್ ಕ್ರಿಕೆಟ್ ಅಭಿಮಾನಿಗಳಿಗೆ ಚಿರಪರಿಚಿತ. … Continue reading ಅಫ್ಘಾನಿಸ್ತಾನದ ಸ್ಟಾರ್ ಕ್ರಿಕೆಟಿಗನನ್ನು ಭೇಟಿಯಾದ ರಣಬೀರ್ ಕಪೂರ್, ಆಲಿಯಾ ಭಟ್