ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ನೀರಿನಲ್ಲಿ ಕರಗದ ಪಿಒಪಿ ವಿಗ್ರಹಗಳು ಜಲಮೂಲಗಳಿಗೆ ಅಪಾಯಕಾರಿಯಾಗಿದ್ದು, ಇಂತಹ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಸಂಪೂರ್ಣ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದು, ಅಗತ್ಯ ಬಿದ್ದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆಯೂ ಹೇಳಿದ್ದಾರೆ. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ತಮ್ಮ ಕಚೇರಿಯಲ್ಲಿ ಮಾಲಿನ್ಯ ನಿಯಂತ್ರಣ … Continue reading ಪಿಒಪಿ ಗಣೇಶ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ