ವಾಹನ ಸವಾರರೇ ಎಚ್ಚರ: ಟ್ರಾಫಿಕ್​ ರೂಲ್ಸ್​ ಉಲ್ಲಂಘಿಸಿದ್ರೆ ದಂಡದ ಜತೆ ಕ್ರಿಮಿನಲ್​ ಕೇಸ್ ಸಹ ದಾಖಲಾಗುತ್ತೆ!

ಬೆಂಗಳೂರು: ವಾಹನ ಸವಾರರಿಗೆ ಟ್ರಾಫಿಕ್​ ಪೊಲೀಸ್​ ಇಲಾಖೆಯಿಂದ ಎಚ್ಚರಿಕೆ ಸಂದೇಶವೊಂದು ಬಂದಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದರೆ, ಕೇವಲ ದಂಡ ಮಾತ್ರ ಬೀಳುವುದಿಲ್ಲ. ದಂಡದ ಜತೆಗೆ ಕ್ರಿಮಿನಲ್​ ಕೇಸ್​ ಕೂಡ ದಾಖಲಾಗುತ್ತದೆ. ಸೆಕ್ಷನ್​ 283 ಸಂಚಾರ ನಿಯಮ ಉಲ್ಲಂಘಿಸಿದರೆ ಬರೀ ದಂಡ ಮಾತ್ರ ಹಾಕ್ತಾರೆ ಅಂತ ನೀವು ಅಂದುಕೊಂಡಿದ್ದರೆ ನಿಮ್ಮ ಊಹೆ ತಪ್ಪು. ಒನ್​ ವೇನಲ್ಲಿ ಬರುವುದು ಹಾಗೂ ರಸ್ತೆಯಲ್ಲಿ ವಾಹನ ಪಾರ್ಕ್‌ ಮಾಡುವುದಕ್ಕೆ ಸಂಚಾರಿ ಪೊಲೀಸರು ಕ್ರಿಮಿನಲ್​ ಕೇಸ್​ ದಾಖಲಿಸುತ್ತಿದ್ದಾರೆ. ಐಪಿಸಿ ಸೆಕ್ಷನ್ 283ರ ಅಡಿಯಲ್ಲಿ ಎಫ್​ಐಆರ್ … Continue reading ವಾಹನ ಸವಾರರೇ ಎಚ್ಚರ: ಟ್ರಾಫಿಕ್​ ರೂಲ್ಸ್​ ಉಲ್ಲಂಘಿಸಿದ್ರೆ ದಂಡದ ಜತೆ ಕ್ರಿಮಿನಲ್​ ಕೇಸ್ ಸಹ ದಾಖಲಾಗುತ್ತೆ!