ಬಿಜೆಪಿ ರೌಡಿ ಮೋರ್ಚಾಗೆ ಬಹಿರಂಗ ಚಾಲನೆ ದೊರೆತಿದೆ! ಕಾಂಗ್ರೆಸ್ ಟೀಕೆ

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿಗೆ ಸೇರ್ಪಡೆಯಾಗಿರುವ ಫೋಟೋಗಳು ಸಾಜಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಸಾಕಷ್ಟು ಚರ್ಚೆಗಳು ಆರಂಭವಾಗಿದೆ. ಸೈಲೆಂಟ್ ಸುನಿಲ್ ಬಹಿರಂಗವಾಗಿ ಕಾಣಿಸಿಕೊಳ್ಳುತ್ತಿದ್ದಂತೆ, ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವಿಚಾರ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಆರೋಪ, ಪ್ರತ್ಯಾರೋಪಗಳಿಗೆ ಅವಕಾಶ ಮಾಡಿಕೊಟ್ಟಿತ್ತು. ಬೆಂಗಳೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ರೌಡಿ ಸೈಲೆಂಟ್ ಸುನೀಲ ಜೊತೆಗೆ ಬಿಜೆಪಿ ಸಂಸದರಾದ ತೇಜಸ್ವಿ ಸೂರ್ಯ, ಪಿಸಿ ಮೋಹನ್, ಶಾಸಕ ಉದಯ ಗರುಡಾಚಾರ್‌ ಭಾಗಿಯಾಗಿದ್ದರು. ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿರುವ ಸೈಲೆಂಟ್ ಸುನೀಲ ಜೊತೆಗೆ … Continue reading ಬಿಜೆಪಿ ರೌಡಿ ಮೋರ್ಚಾಗೆ ಬಹಿರಂಗ ಚಾಲನೆ ದೊರೆತಿದೆ! ಕಾಂಗ್ರೆಸ್ ಟೀಕೆ