More

  ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಬೃಹತ್​ ಮೊಸಳೆ!

  ವಿಜಯನಗರ: ತುಂಗಭದ್ರಾ ನದಿಯಲ್ಲಿ ಸೆರೆಹಿಡಿದ ಬೃಹದಾಕಾರದ ಮೊಸಳೆ ಪತ್ತೆಯಾಗಿದ್ದು ಎಲ್ಲರನ್ನೂ ಕ್ಷಣ ಕಾಲ ಗಾಬರಿಗೊಳಿಸಿತು.

  ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ರಾಜವಾಳ ಬಳಿ ರೈತರೊಬ್ಬರ ಭತ್ತದ ಗದ್ದೆಯಲ್ಲಿ ಬೃಹತ್​ ಗಾತ್ರದ ಮೊಸಳೆ ಪ್ರತ್ಯಕ್ಷವಾಗಿದೆ. ಬರೋಬ್ಬರಿ 9 ಅಡಿ ಉದ್ದವಿರುವ ಮೊಸಳೆ ಕಂಡು ಗಾಬರಿಗೊಂಡ ರೈತರು ಅರಣ್ಯ ಇಲಾಖೆಗೆ ಕರೆ ಮಾಡಿದ್ದಾರೆ.

  ಇದನ್ನೂ ಓದಿ: VIDEO | ಮೊಸಳೆಯ ತಲೆ ಸವರಿ ಆಹಾರ ನೀಡಿದ ವ್ಯಕ್ತಿ!

  ಭತ್ತದ ಗದ್ದೆಯಲ್ಲಿ ಪತ್ತೆಯಾಯ್ತು ಬೃಹತ್​ ಮೊಸಳೆ!

  ಅರಣ್ಯ ಇಲಾಖೆಯ ಸಿಬ್ಬಂದಿ ಸಹಕಾರದಿಂದ ಮೊಸಳೆಯನ್ನು ಸೆರೆ ಹಿಡಿಯಲಾಗಿದ್ದು ಅದರ ರಕ್ಷಣೆ ಮಾಡಲಾಗಿದೆ.

  ಗದ್ದೆಯಲ್ಲಿ ಕಂಡುಬಂದ ಮೊಸಳೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹರಸಾಹಸ ಪಟ್ಟು ಸೆರೆಹಿಡಿದಿದ್ದಾರೆ. ಸೆರೆ ಹಿಡಿದ ನಂತರ ಮೊಸಳೆಯನ್ನು ಸುರಕ್ಷಿತ ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಬಿಟ್ಟಿದ್ದಾರೆ.

  ಇದನ್ನೂ ಓದಿ: ಕಣಿವೆಕೊಪ್ಪಲು ಸಮೀಪದ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ

  See also  ದೂಧಗಂಗಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts