ವರ್ಕೌಟ್​ ಆದ 50% ಆಫರ್​: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್​ ಫೈನ್​ ಸಂಗ್ರಹ; ಒಟ್ಟು ಮೊತ್ತವೆಷ್ಟು?

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ದಂಡ ಪಾವತಿಸುವವರಿಗೆ ಶೇ. 50 ವಿನಾಯಿತಿ ಘೋಷಣೆ ಐಡಿಯಾ ವರ್ಕೌಟ್ ಆಗಿದ್ದು, ಮೂರನೇ ದಿನವೂ ಕೋಟಿಗಟ್ಟಲೆ ರೂ. ದಂಡ ಸಂಗ್ರಹವಾಗಿದೆ. ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ 5,61,45,000 ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನವಾದ ಇಂದು ಕೂಡ ಭರ್ಜರಿ ದಂಡ ಪಾವತಿಯಾಗಿದ್ದು, 6,31,77,750 ರೂ. ಸಂಗ್ರಹಗೊಂಡಿದೆ. ಇಂದು ರಾತ್ರಿ 8.30ರ … Continue reading ವರ್ಕೌಟ್​ ಆದ 50% ಆಫರ್​: ಮೂರನೇ ದಿನವೂ ಕೋಟಿಗಟ್ಟಲೆ ಟ್ರಾಫಿಕ್​ ಫೈನ್​ ಸಂಗ್ರಹ; ಒಟ್ಟು ಮೊತ್ತವೆಷ್ಟು?