ಒಳ ಉಡುಪಿನಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರಗಳ ಕಳ್ಳ ಸಾಗಣೆ; ಆರೋಪಿ ಅರೆಸ್ಟ್​

ಮಂಗಳೂರು: ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ರೂಪಾಯಿ ಮೌಲ್ಯದ 306.21 ಕ್ಯಾರೆಟ್​ ವಜ್ರಗಳನ್ನು ಕಸ್ಟಮ್ಸ್​ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬೆಂಗಳೂರು ಕಸ್ಟಮ್ಸ್​ ಅಧಿಕಾರಿಗಳು ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ಧಾರೆ. On 25.05.2023, Mangaluru Air Customs seized diamonds totally weighing 306.21ct valued at Rs. 1.69 cr seized from Dubai bound pax … Continue reading ಒಳ ಉಡುಪಿನಲ್ಲಿ 1.69 ಕೋಟಿ ರೂ. ಮೌಲ್ಯದ ವಜ್ರಗಳ ಕಳ್ಳ ಸಾಗಣೆ; ಆರೋಪಿ ಅರೆಸ್ಟ್​