ಉಗ್ರರ ದಾಳಿಯಲ್ಲಿ 8 ಗುಂಡೇಟು ಬಿದ್ದರೂ ಚೇತರಿಸಿಕೊಂಡು ಸೇವೆಗೆ ಮರಳಿದ ಸಿಆರ್​ಪಿಎಫ್​ ಯೋಧ

Latest News

ಮಾಜಿ ಪ್ರಧಾನಿ ರಾಜೀವ್​ ಗಾಂಧಿ ಹಂತಕ ರಾಬರ್ಟ್​ ಪಯಾಸ್​ಗೆ ಒಂದು ತಿಂಗಳ ಪರೋಲ್​

ಚೆನ್ನೈ: ಮಾಜಿ ಪ್ರಧಾನ ಮಂತ್ರಿ ರಾಜೀವ್​ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ರಾಬರ್ಟ್ ಪಯಾಸ್​ಗೆ ಮದ್ರಾಸ್​ ಹೈಕೋರ್ಟ್​ ಗುರುವಾರ 30 ದಿನಗಳ ಪರೋಲ್​...

ನಾಳೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಸರ್ಜರಿಗೆ ಒಳಗಾಗುತ್ತಿದ್ದಾರೆ ನಟ, ನೇತಾರ ಕಮಲ್ ಹಾಸನ್

ಚೆನ್ನೈ: ಮಕ್ಕಳ್ ನೀದಿ ಮೈಯ್ಯಮ್(ಎಂಎನ್​ಎಂ) ಪಕ್ಷ ಸ್ಥಾಪಕ ನಟ ಕಮಲ್ ಹಾಸನ್ ನಾಳೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಮುಖ ಸರ್ಜರಿಗೆ ಒಳಗಾಗಲಿದ್ದಾರೆ ಎಂದು...

ರಕ್ಷಣಾ ಸಮಿತಿಗೆ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​ ಆಯ್ಕೆ: ಇದು ದೇಶಕ್ಕೆ ಮಾಡಿದ ಅಪಮಾನವೆಂದ ಕಾಂಗ್ರೆಸ್​

ನವದೆಹಲಿ: ಮಾಲೆಗಾಂವ್​ ಸ್ಪೋಟ(2008) ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್​ ಠಾಕೂರ್​, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದ 21 ಸದಸ್ಯರ...

ಶಾಸಕ ತನ್ವೀರ್​ ಸೇಠ್​ ಕಿವಿ ಕೆಳ ಭಾಗದಲ್ಲಿ ಊನ; ಆಪರೇಷನ್​ ನಡೆಸಿದ ವೈದ್ಯರು

ಮೈಸೂರು: ಶಾಸಕ‌ ತನ್ವೀರ್‌ಸೇಠ್ ದೇಹದಲ್ಲಿ ಕಿವಿ ಕೆಳಭಾಗಕ್ಕೆ ಹೊಲಿಗೆ ಹಾಕಲಾಗಿದ್ದ ಸ್ಥಳದಲ್ಲಿ ಊನ ಕಂಡುಬಂದಿದೆ. ಹೊಲಿಗೆ ಹಾಕಿದ್ದ ಭಾಗ ಕಪ್ಪನೆಯ ಬಣ್ಣಕ್ಕೆ ತಿರುಗಿದ್ದರಿಂದ...

ಮಹಾರಾಷ್ಟ್ರ ಸರ್ಕಾರ ರಚನೆಯ ಹಗ್ಗಜಗ್ಗಾಟಕ್ಕೆ ನಾಳೆ ಫೈನಲ್​ ಟಚ್​ ನೀಡಲಿರುವ ಕಾಂಗ್ರೆಸ್​!

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಸಂಬಂಧ ಶಿವಸೇನಾ ಮತ್ತು ಎನ್​ಸಿಪಿ ಜತೆ ಗಂಭೀರ ಮಾತುಕತೆ ನಡೆಸಿದ ಬಳಿಕ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕರು...

ಶ್ರೀನಗರ: ಉಗ್ರರು ನಡೆಸಿದ ದಾಳಿಯಲ್ಲಿ 8 ಗುಂಡುಗಳು ಈ ಯೋಧನ ದೇಹ ಹೊಕ್ಕಿದ್ದವು. 2 ತಿಂಗಳಿಗೂ ಹೆಚ್ಚುಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬೆನ್ನುಮೂಳೆಗೆ ಗುಂಡೇಟು ಬಿದ್ದಿದ್ದರಿಂದ ಅವರು ನಡೆದಾಡುವುದೇ ಕಷ್ಟ ಎಂದು ವೈದ್ಯರು ಹೇಳಿದ್ದರು. ಆದರೂ ಚಮತ್ಕಾರದ ರೀತಿಯಲ್ಲಿ ಚೇತರಿಕೆ ಕಂಡ ಯೋಧ ಈಗ ಸೇವೆಗೆ ಮರಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಖುರ್ಷೀದ್​ ಅಹಮದ್​ ಸಿಆರ್​ಪಿಎಫ್​ನಲ್ಲಿ ಹೆಡ್​ ಕಾನ್ಸ್​ಟೇಬಲ್​ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. 2016ರ ಜೂನ್​ 25 ರಂದು ಶೂಟಿಂಗ್​ ಅಭ್ಯಾಸ ಮುಗಿಸಿ ವಾಪಸ್​ ಬರುತ್ತಿದ್ದ ಯೋಧರ ಮೇಲೆ ನಾಲ್ವರು ಉಗ್ರರು ಗುಂಡು ಹಾರಿಸಿದ್ದರು. ದಾಳಿಯಲ್ಲಿ 8 ಯೋಧರು ಹುತಾತ್ಮರಾಗಿದ್ದರು ಹಾಗೂ 22 ಯೋಧರು ಗಾಯಗೊಂಡಿದ್ದರು.

ಈ ದಾಳಿಯಲ್ಲಿ ಖುರ್ಷೀದ್​ ಅಹಮದ್​ ದೇಹಕ್ಕೆ 8 ಗುಂಡುಗಳು ಹೊಕ್ಕಿದ್ದವು. ಆದರೂ ಉಗ್ರರ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ್ದ ಇವರು ಉಗ್ರರೆಡೆಗೆ ನಿರಂತರವಾಗಿ ಗುಂಡು ಹಾರಿಸಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ದೆಹಲಿಯ ಏಮ್ಸ್​ ಆಸ್ಪತ್ರೆಯ 2 ತಿಂಗಳು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆದ ಅವರು ಚೇತರಿಸಿಕೊಂಡಿದ್ದು, ಸೇವೆಗೆ ಮರಳಿದ್ದಾರೆ. ಸಿಆರ್​ಪಿಎಫ್​ ಖರ್ಷೀದ್​ ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕಚೇರಿ ಕೆಲಸವನ್ನು ನೀಡಿದೆ.

- Advertisement -

Stay connected

278,645FansLike
573FollowersFollow
611,000SubscribersSubscribe

ವಿಡಿಯೋ ನ್ಯೂಸ್

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...