ಹರಿಪ್ರಿಯಾ-ವಸಿಷ್ಠ ಪ್ರೀತಿಗೆ ಕನ್ನಡಿ ಹಿಡಿದಿದ್ದು ಕ್ರಿಸ್ಟಲ್​ ಅಂತೆ … ಯಾರು ಈ ಕ್ರಿಸ್ಟಲ್​?

ಬೆಂಗಳೂರು: ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಇಬ್ಬರ ನಿಶ್ಚಿತಾರ್ಥ ಇತ್ತೀಚೆಗಷ್ಟೇ ಮುಗಿದಿದೆ. ಇನ್ನು, ಇಬ್ಬರೂ 2023ರ ಫೆಬ್ರವರಿಯಲ್ಲಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಇದೆ. ಎಲ್ಲ ಸರಿ, ಅವರಿಬ್ಬರ ನಡುವೆ ಪ್ರೇಮಾಂಕುರವಾಗಿದ್ದು ಹೇಗೆ ಎಂಬ ವಿಷಯ ಮಾತ್ರ ರಹಸ್ಯವಾಗಿಯೇ ಇತ್ತು. ಈಗ ಆ ವಿಷಯದ ಬಗ್ಗೆ ಹರಿಪ್ರಿಯಾ ಮೊದಲ ಬಾರಿಗೆ ಮಾತನಾಡಿದ್ದು, ಅವರಿಬ್ಬರ ಪ್ರೀತಿಗೆ ಕನ್ನಡಿ ಹಿಡಿದಿದ್ದು ಕ್ರಿಸ್ಟಲ್​ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಮಾಯಕನ ‘ವಿಚಾರಣೆ’; ಪೊಲೀಸರ ಚಿತ್ರಹಿಂಸೆ … ಇಷ್ಟಕ್ಕೂ ಈ ಕ್ರಿಸ್ಟಲ್​ ಯಾರು ಗೊತ್ತಾ? ಒಂದು … Continue reading ಹರಿಪ್ರಿಯಾ-ವಸಿಷ್ಠ ಪ್ರೀತಿಗೆ ಕನ್ನಡಿ ಹಿಡಿದಿದ್ದು ಕ್ರಿಸ್ಟಲ್​ ಅಂತೆ … ಯಾರು ಈ ಕ್ರಿಸ್ಟಲ್​?