ಖಾಸಗಿ ಆಸ್ಪತ್ರೆಗಳಿಗೆ ಸಿಎಸ್ ಎಚ್ಚರಿಕೆ

ಬೆಂಗಳೂರು: ಕರೊನಾ ಸೋಂಕಿತ ಅಥವಾ ಅಂತಹ ರೋಗಲಕ್ಷಣಗಳಿರುವವರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಯನ್ನು ನಿರಾಕರಿಸುವುದು ಅಥವಾ ನೀಡದಿರುವುದು ಇಲ್ಲವೇ ತಪ್ಪಿಸುವುದು ಕಾನೂನುಬಾಹಿರ ಎಂದು ರಾಜ್ಯಸರ್ಕಾರ ಆದೇಶ ಮಾಡಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ಕರೊನಾ ಆರೈಕೆ ಕೇಂದ್ರಗಳನ್ನು (ಸಿಸಿಸಿ) ಹೆಚ್ಚಿಸುವ ಅಗತ್ಯವಿದ್ದು, ಸೋಂಕು ಲಕ್ಷಣ ರಹಿತರನ್ನು ಇಲ್ಲಿ ನೋಡಿಕೊಳ್ಳಲಾಗುತ್ತದೆ. ಒಟ್ಟು 1,600 ಹಾಸಿಗೆಗಳ ಹೆಚ್ಚಿನ ಸೌಕರ್ಯ ಕಲ್ಪಿಸಲು 5 ಸಂಸ್ಥೆಗಳನ್ನು ಸಿಸಿಸಿಗಳನ್ನಾಗಿ ಸರ್ಕಾರ ಅಧಿಸೂಚಿಸಿದೆ. ಇದನ್ನೂ ಓದಿ: ಕೋವಿಡ್ ಪರೀಕ್ಷೆಗೆ ಮತ್ತಷ್ಟು ಬಲ: ವಿಕ್ಟೋರಿಯಾ ಲ್ಯಾಬ್ ಆರಂಭ, ಇಂದಿನಿಂದ ನಿಮ್ಹಾನ್ಸ್ … Continue reading ಖಾಸಗಿ ಆಸ್ಪತ್ರೆಗಳಿಗೆ ಸಿಎಸ್ ಎಚ್ಚರಿಕೆ