ಚೆನ್ನೈ vs ಗುಜರಾತ್ ಫೈನಲ್ ಪಂದ್ಯ ಮುಂದೂಡಿಕೆ; ರಾತ್ರಿಯಿಡಿ ರಸ್ತೆಯಲ್ಲಿ ಕಾಲಕಳೆದ ಸಿಎಸ್​ಕೆ ಫ್ಯಾನ್ಸ್​

ಅಹಮದಾಬಾದ್​: ಭಾನುವಾರ ಅಹಮದಾಬಾದ್​ನಲ್ಲಿ ಎಡಬಿಡದೆ ಮಳೆ ಸುರಿದ ಕಾರಣ ಚೆನ್ನೈ ಸೂಪರ್​ಕಿಂಗ್ಸ್​ ಹಾಗು ಗುಜರಾತ್​ ಟೈಟಾನ್ಸ್​ ನಡುವಿನ ಫೈನಲ್​ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗಿತ್ತು. ಒಂದು ಲಕ್ಷದ ಮೂವತ್ತು ಸಾವಿರ ಆಸನ ಸಾಮರ್ಥ್ಯ ಹೊಂದಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ರಿಕೆಟ್​ ಪ್ರೇಮಿಗಳು ಫೈನಲ್​ ಪಂದ್ಯವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಳೆಯ ಕಾರಣಕ್ಕೆ ಒಂದು ಎಸೆತ ಕಾಣದೆ ಪಂದ್ಯ ಮೀಸಲು ದಿನಕ್ಕೆ ಮುಂದೂಡಿದ ಕಾರಣಕ್ಕೆ ಟಿಕೆಟ್​ ಪಡೆದಿರುವವರು ಮಾರನೆಯ ದಿನ ಪಂದ್ಯವನ್ನು ಹಳೆಯ ರಶೀದಿ ತೋರಿಸಿ ವೀಕ್ಷಿಸಬಹುದು … Continue reading ಚೆನ್ನೈ vs ಗುಜರಾತ್ ಫೈನಲ್ ಪಂದ್ಯ ಮುಂದೂಡಿಕೆ; ರಾತ್ರಿಯಿಡಿ ರಸ್ತೆಯಲ್ಲಿ ಕಾಲಕಳೆದ ಸಿಎಸ್​ಕೆ ಫ್ಯಾನ್ಸ್​