ನಿವೃತ್ತಿ ಬಗ್ಗೆ ನಮಗೆ ಸ್ಪಷ್ಟನೆ ಇಲ್ಲ! ಆದ್ರೆ, ಹೋಗುವ ಮುನ್ನ ಧೋನಿ ಹೇಳಿದ್ದು ಇದೊಂದು ಮಾತು…

ಚೆನ್ನೈ: ಮೇ.18ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್​ ನಡುವಿನ ನಾಕೌಟ್ ಪಂದ್ಯದಲ್ಲಿ 27 ರನ್​ಗಳಿಂದ ಆರ್​ಸಿಬಿ ಭರ್ಜರಿ ಜಯ ಗಳಿಸಿ, ಅಧಿಕೃತವಾಗಿ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿತು. ತಮ್ಮ ತಂಡವನ್ನು ಗೆಲುವಿನೆಡೆಗೆ ಕೊಂಡೊಯ್ಯಲು ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಪಟ್ಟ ಶ್ರಮ ಕಡೆಗೂ ಫಲಿಸಲಿಲ್ಲ. ಇದು ಸಿಎಸ್​ಕೆ ತಂಡಕ್ಕೆ ಮತ್ತು ಅಪಾರ ಸಂಖ್ಯೆಯ ಅಭಿಮಾನಿಗಳಿಗೆ ಭಾರೀ ಬೇಸರ ತಂದೊಡ್ಡಿತು ಇದನ್ನೂ ಓದಿ: ಐಪಿಎಲ್ ಕ್ವಾಲಿಫೈಯರ್-1ರಲ್ಲಿ ಗೆದ್ದವರಿಗೆ ಫೈನಲ್ … Continue reading ನಿವೃತ್ತಿ ಬಗ್ಗೆ ನಮಗೆ ಸ್ಪಷ್ಟನೆ ಇಲ್ಲ! ಆದ್ರೆ, ಹೋಗುವ ಮುನ್ನ ಧೋನಿ ಹೇಳಿದ್ದು ಇದೊಂದು ಮಾತು…