14ನೇ ಐಪಿಎಲ್‌ಗೆ ಸಿಎಸ್‌ಕೆ ತಂಡದಿಂದ ಹೊರಬೀಳಲಿರುವ ಆಟಗಾರರು ಯಾರು?

ಬೆಂಗಳೂರು: 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಚುಟುವಟಿಕೆ ಹಂತ ಹಂತವಾಗಿ ಆರಂಭಗೊಳ್ಳುತ್ತಿವೆ. ಜನವರಿ 21ರೊಳಗೆ ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ನೀಡುವುದು ಹಾಗೂ ಫೆ.4ರೊಳಗೆ ತಂಡಗಳ ನಡುವೆ ವರ್ಗಾವಣೆ ಪ್ರಕ್ರಿಯೆ ಮುಕ್ತಾಯಗೊಳಿಸುವಂತೆ ಐಪಿಎಲ್ ಆಡಳಿತ ಮಂಡಳಿ ಫ್ರಾಂಚೈಸಿಗಳಿಗೆ ಸೂಚಿಸಿದೆ. ಮೂರು ಬಾರಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಹೆಚ್ಚು ಆಟಗಾರರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ. 13ನೇ ಆವೃತ್ತಿಯಲ್ಲಿ ಯುಎಇಗೆ ತೆರಳಿ ಕ್ವಾರಂಟೈನ್ ಅವಧಿಯಲ್ಲೇ ವೈಯಕ್ತಿಕ ಕಾರಣ ನೀಡಿ ತವರಿಗೆ ವಾಪಸಾಗಿದ್ದ … Continue reading 14ನೇ ಐಪಿಎಲ್‌ಗೆ ಸಿಎಸ್‌ಕೆ ತಂಡದಿಂದ ಹೊರಬೀಳಲಿರುವ ಆಟಗಾರರು ಯಾರು?