ಚೆಪಾಕ್​ನಲ್ಲಿ CSKಗೆ ಮತ್ತೆ ಮುಖಭಂಗ; ನೈಟ್​ ರೈಡರ್ಸ್​ಗೆ 8 ವಿಕೆಟ್​ ಜಯ

ಚೈನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಶುಕ್ರವಾರ ಚೈನ್ನೈ ಸೂಪರ್​ ಕಿಂಗ್ಸ್​(ಸಿಎಸ್​ಕೆ) ವಿರುದ್ಧ ನಡೆದ ಪಂದ್ಯದಲ್ಲಿ ಕಲ್ಕತ್ತ ನೈಟ್​ ರೈಡರ್ಸ್​(ಕೆಕೆಆರ್) ತಂಡ 8 ವಿಕೆಟ್​ಗಳ ಜಯ ಸಾಧಿಸಿತು.

ಇದನ್ನೂ ಓದಿ:ಸಹಜ ಬಾಲ್ಯದ ಸುಖದಿಂದ ವಂಚಿತರಾಗುತ್ತಿರುವ ಮಕ್ಕಳು: ನಾಟ್ಯ ವಿದುಷಿ ಡಾ.ಶಾಂಭವಿಸ್ವಾಮಿ

103 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ತಂಡ 10.1 ಓವರ್​ನಲ್ಲಿ 2 ವಿಕೆಟ್​ ನಷ್ಟಕ್ಕೆ 107 ರನ್​ ಹೊಡಿಯುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಇದು ಐಪಿಎಲ್‌ನಲ್ಲಿ ಸಿಎಸ್‌ಕೆ ಗಳಿಸಿದ ಮೂರನೇ ಕನಿಷ್ಠ ಮೊತ್ತ ಮತ್ತು ಈ ಆವೃತ್ತಿಯಲ್ಲಿ ಇದುವರೆಗಿನ ಅತ್ಯಂತ ಕಡಿಮೆ ಮೊತ್ತವಾಗಿದೆ. ಅನುಭವಿ ಸ್ಪಿನ್ನರ್ ಸುನಿಲ್ ನರೈನ್ (3/13) ಮೂರು ವಿಕೆಟ್‌ಗಳನ್ನು ಕಬಳಿಸಿಸುವ ಮೂಲಕ ಉತ್ತಮ ಪ್ರದರ್ಶನ ತೋರಿದ್ದಾರೆ.

ಧೋನಿ ಕ್ಯಾಪ್ಟನ್​ ಆದ ತಕ್ಷಣ… ಸಿಎಸ್​ಕೆಗೆ ‘ತಲಾ’ ದಾರಿ, ಮಾಜಿ ಕ್ರಿಕೆಟಿಗ ರಾಬಿನ್​ ಉತ್ತಪ್ಪ ಭವಿಷ್ಯ ನುಡಿ | MS Dhoni

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…