ಸಿಟಿ ರವಿ ಆಸ್ಪತ್ರೆಗೆ ದಾಖಲು; ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ ರವಿ ಅನಾರೋಗ್ಯದ ಕಾರಣದಿಂದಾಗಿ ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಸಿಟಿ ರವಿಗೆ ಮೇ.10ರಂದು (ನಿನ್ನೆ, ಬುಧವಾರ) ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್​​​ನಲ್ಲೂ ಕೂಡ ಆಸ್ಪತ್ರೆಗೆ ದಾಖಲಾಗಿದ್ದ ಸಿಟಿ ರವಿ ಕಳೆದ ತಿಂಗಳು ಏಪ್ರಿಲ್​ 16ರಂದು ತೀವ್ರ ಹೊಟ್ಟೆ ನೋವಿನಿಂದ ಬಳಲಿ ಸಿ.ಟಿ.ರವಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. … Continue reading ಸಿಟಿ ರವಿ ಆಸ್ಪತ್ರೆಗೆ ದಾಖಲು; ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರು