ಬಾಯಿ ವಾಸನೆ ಹೋಗಲಾಡಿಸುತ್ತದೆ ಸೌತೆಕಾಯಿ! ಹೇಗೆ ಅಂತೀರಾ? ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಸಾಮಾನ್ಯವಾಗಿ ಬೆವರಿದಾಗ ದೇಹ ದರ್ವಾಸನೆ ಬರುತ್ತದೆ. ಇದು ಇತರರಿಗೆ ಕಿರಿಕಿರಿ ಜತೆಗೆ ಮುಜುಗರವೂ ಉಂಟುಮಾಡುತ್ತದೆ. ಇದಕ್ಕೆ ನಾವು ಸುಗಂಧ ದ್ರವ್ಯ ಇತ್ಯಾದಿಗಳನ್ನು ಬಳಸಿ, ವಾಸನೆ ತಡೆಗಟ್ಟುತ್ತೇವೆ. ಆದರೆ, ಬಾಯಿ ವಾಸನೆ ಸಮಸ್ಯೆಗೆ ಏನಪ್ಪಾ ಮಾಡೋದು? ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂದು ಹಲವರು ಚಿಂತಿಸುತ್ತಾರೆ. ಅದಕ್ಕೆ ಇಲ್ಲಿದೆ ಸರಳ ಉಪಾಯ. ಇದನ್ನೂ ಓದಿ: ‘ಈ ಸಲ ಕಪ್​ ನಮ್ದೇ ಅಲ್ಲ…..’ ವೈರಲ್ ಆಗ್ತಿದೆ ಆರ್​​ಸಿಬಿ ಫ್ಯಾನ್ಸ್​ಗಳ ಹೊಸ ಸಾಲು ಬೆಳಗ್ಗೆ ಎದ್ದಾಗ ನಮ್ಮ ಬಾಯಿ ವಾಸನೆ ಬರುವುದು … Continue reading ಬಾಯಿ ವಾಸನೆ ಹೋಗಲಾಡಿಸುತ್ತದೆ ಸೌತೆಕಾಯಿ! ಹೇಗೆ ಅಂತೀರಾ? ಇಲ್ಲಿದೆ ಉಪಯುಕ್ತ ಮಾಹಿತಿ