ರಾಷ್ಟ್ರೊತ್ಥಾನದಲ್ಲಿ ಸಿಗಲಿದೆ ಸಂಸ್ಕಾರಯುತ ಶಿಕ್ಷಣ

blank

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟ್ರೊತ್ಥಾನ ಶಾಲೆ ಇಡೀ ದೇಶದಲ್ಲಿ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡುವ ಶಾಲೆಗಳಲ್ಲಿ ಒಂದು. ಇಂತಹ ಶಾಲೆಗಳಲ್ಲಿ ಕಲಿತ ಮಗು ದೇಶಕ್ಕಾಗಿ ನಾನೇನು ಮಾಡಬೇಕು? ಎಂಬುದರ ಕುರಿತು ಯೋಚಿಸುವಂತ ಶಿಕ್ಷಣ ಸಿಗಲಿದೆ. ಹೀಗಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ರಾಷ್ಟ್ರೊತ್ಥಾನ ಕೊಡುಗೆ ಅಪಾರ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅಭಿಪ್ರಾಯಪಟ್ಟರು.
ನಗರದ ರಾಷ್ಟ್ರೊತ್ಥಾನ ವಿದ್ಯಾ ಕೇಂದ್ರದಲ್ಲಿ ಶನಿವಾರ ಏರ್ಪಡಿಸಿದ್ದ 2025-26ನೇ ಸಾಲಿನ ಪ್ರವೇಶಾತಿ ಆರಂಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಆರ್​ಎಸ್​ಎಸ್​ನ ಶ್ರೀನಿವಾಸ ನಾಡಗೀರ ಮಾತನಾಡಿ, ರಾಷ್ಟ್ರೊತ್ಥಾನದ ಧ್ಯೇಯ ಹಾಗೂ ಗುರಿಗಳ ಕುರಿತು ಮಾಹಿತಿ ನೀಡಿದರು.
ಶಾಲೆ ಉಪ ಪ್ರಾಚಾರ್ಯ ಕೃಷ್ಣ ಜೋಶಿ, ಶಿಕ್ಷಕರು, ವಿದ್ಯಾರ್ಥಿಗಳು, ಇತರರು ಇದ್ದರು.
ಅನಿತಾ ಜಿ. ಸ್ವಾಗತಿಸಿದರು. ಪ್ರೇಮಾ ಎಸ್​. ನಿರೂಪಿಸಿದರು.

Share This Article

Skin Care | ಚಳಿಗಾಲದಲ್ಲಿ ನಿಮ್ಮ ತ್ವಚೆಯು ಹಾಳಾಗದಂತೆ ಎಚ್ಚರವಹಿಸಿ; ಈ ಫೇಸ್​ಪ್ಯಾಕ್ ಟ್ರೈ ಮಾಡಿ ಫಲಿತಾಂಶ ನೀವೇ ನೋಡಿ..

ಚಳಿಗಾಲ ಆರಂಭವಾಯಿತು ಎಂದರೆ ಸಾಕು ತ್ವಚೆಯಲ್ಲಿ ಸಣ್ಣದಾಗಿ ಬಿರುಕು ಕಾಣಿಸಿಕೊಳ್ಳುವುದನ್ನು ನಾವು ನೊಡಬಹುದು. ಇನ್ನು ಮುಖದ…

ಈ ಆಹಾರ ಪದಾರ್ಥದಲ್ಲಿದೆ ಕ್ಯಾನ್ಸರ್ ವಿರುದ್ಧ ಹೋರಾಡುವ ಶಕ್ತಿ; Health Tips ನಿಮಗಾಗಿ

ಕ್ಯಾನ್ಸರ್​​ನಂತಹ ಗಂಭೀರ ಕಾಯಿಲೆಯನ್ನು ತಡೆಗಟ್ಟಲು ಆರೋಗ್ಯಕರ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.…

ಚಳಿಗಾಲದಲ್ಲಿ ಕೈ&ಕಾಲ್ಬೆರಳುಗಳ ಊತಕ್ಕೆ ಕಾರಣ ಈ ಕಾಯಿಲೆ; ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿ… | Health Tips

ಚಳಿಗಾಲದಲ್ಲಿ ನೆಗಡಿ ಮಾತ್ರವಲ್ಲದೆ ಹಲವಾರು ಕಾಯಿಲೆಗಳು ಸಮಸ್ಯೆಯನ್ನು ಹೆಚ್ಚಿಸುತ್ತವೆ. ಅದರಲ್ಲಿ ಚಿಲ್ಬ್ಲೈನ್ಸ್ ರೋಗವು ಒಂದಾಗಿದೆ. ಬಹುಶಃ…