22.5 C
Bengaluru
Sunday, January 19, 2020

ಕುತೂಹಲ ಕೆರಳಿಸಿದ ಮದುವೆ ಆಮಂತ್ರಣ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

<ಹಿಂದು-ಮುಸ್ಲಿಂ ಜೋಡಿ ಪ್ರೇಮವಿವಾಹಕ್ಕೆ ಸಿದ್ಧತೆ>

ಮಂಗಳೂರ: ಮುಸ್ಲಿಂ ಯುವಕ ಹಾಗೂ ಹಿಂದು ಯುವತಿಯ ಪ್ರೇಮ ವಿವಾಹ ನಿಗದಿಯಾಗಿದ್ದು, ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಸುರತ್ಕಲ್ ಚೇಳಾರುಪದವಿನ ಯುವತಿ ಹಾಗೂ ತಡಂಬೈಲ್ ಅಝೀಂ ಖಾನ್‌ನ ಪುತ್ರ ಮಹಮ್ಮದ್ ಸಲೀಂ ನಡುವೆ ಜನವರಿ 20ರಂದು ಬೆಳಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿವಾಹ ನಡೆಯಲಿದೆ. ಅದೇ ದಿನ ಮಧ್ಯಾಹ್ನ ಚೇಳಾರು ಕಾಲನಿ ಎಂಆರ್‌ಪಿಎಲ್ ಸಭಾಭವನದಲ್ಲಿ ಔತಣಕೂಟ ನಡೆಯಲಿದೆ ಎಂದು ಆಮಂತ್ರಣ ಪತ್ರಿಕೆ ಮುದ್ರಣಗೊಂಡಿದೆ. ಇದನ್ನು ವರ ಮಹಮ್ಮದ್ ಸಲೀಂ ಕೂಡ ಖಚಿತಪಡಿಸಿದ್ದಾರೆ. ಆದರೆ ಆ ದಿನ ಇಂಥ ಮದುವೆ ನಿಗದಿಯಾಗಿಲ್ಲ ಎಂದು ದೇವಳ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದಾರೆ. ಔತಣಕೂಟಕ್ಕೆ ಸಭಾಭವನ ಬುಕ್ಕಿಂಗ್ ಆಗಿಲ್ಲ ಎಂಬ ಮಾಹಿತಿಯೂ ಲಭಿಸಿದೆ.

ಇದು ಪ್ರೇಮವಿವಾಹ: ಯುವಕ-ಯುವತಿ ಹಲವು ಸಮಯದಿಂದ ಪ್ರೀತಿಸುತ್ತಿದ್ದು, ವಿವಾಹವಾಗಲು ನಿರ್ಧರಿಸಿದ್ದಾರೆ. ಅದರಂತೆ ಉಭಯ ಕುಟುಂಬಗಳ ನಡುವೆ ಮಾತುಕತೆ ನಡೆದಿದ್ದು, ಬಹುತೇಕ ಒಪ್ಪಿಗೆ ಸಿಕ್ಕಿತ್ತು. ಅದರಂತೆ ಆಮಂತ್ರಣ ಪತ್ರಿಕೆ ಕೂಡ ಮುದ್ರಿಸಲಾಗಿತ್ತು. ಆದರೆ ಈಗ ಆಮಂತ್ರಣ ಪತ್ರಿಕೆಯನ್ನು ಹರಡಿರುವುದು ಮದುವೆ ನಡೆಯದಂತೆ ಮಾಡಿರುವ ಪ್ರಯತ್ನ ಎಂದು ಮಹಮ್ಮದ್ ಸಲೀಂ ಪ್ರತಿಕ್ರಿಯಿಸಿದ್ದಾರೆ.
ಆಮಂತ್ರಣ ಪತ್ರಿಕೆ ಒಟ್ಟು ಮೂರು ನಮೂನೆಯಲ್ಲಿ ಮುದ್ರಣವಾಗಿದೆ. ಔತಣಕೂಟ ಎರಡೂ ಕಡೆ ಒಂದೇ ದಿನ ನಿಗದಿ ಮಾಡಲಾಗಿದೆ. ಅದರಲ್ಲೂ ಒಂದು ಆಮಂತ್ರಣ ಪತ್ರಿಕೆಯಲ್ಲಿ ಹುಡುಗನ ಹೆಸರು ಪ್ರವೀಣ ಎಂದು ಬರೆಯಲಾಗಿದೆ. ಇದು ಗೊಂದಲ ಮತ್ತಷ್ಟು ಹೆಚ್ಚಿಸಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...